Skip to content
ThuthiThuthiThuthi
Acts · chapter 18 · verse 10

Acts 18:10 in Kannada

ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.

Naane ninnondigiddene; yaaroo ninna mele biddu kedumaaduvadilla; ee pattanadalli bahala mandi nanage iddaare endu helidanu.

Acts 18:10 in English

King James Version (KJV)
For I am with thee, and no man shall set on thee to hurt thee: for I have much people in this city.
World English Bible (WEB)
for I am with you, and no one will attack you to harm you, for I have many people in this city.”
American Standard Version (ASV)
for I am with thee, and no man shall set on thee to harm thee: for I have much people in this city.
Bible in Basic English (BBE)
For I am with you, and no one will make an attack on you to do you damage: for I have a number of people in this town.
Darby Translation (DBY)
because I am with thee, and no one shall set upon thee to injure thee; because I have much people in this city.
Webster's Bible (WBS)
For I am with thee, and no man shall lay hands on thee, to hurt thee: for I have many people in this city.
Young's Literal Translation (YLT)
because I am with thee, and no one shall set on thee to do thee evil; because I have much people in this city;'

Read in context

  1. 8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
  2. 9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
  3. 10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
  4. 11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
  5. 12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
Read all of Acts 18

Cross references

Acts 18:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.