Acts · chapter 18 · verse 11
Acts 18:11 in Kannada
ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
Avanu ondu varusha aaru tingalu alle iddukondu avaralli devara vaakyavannu upadesha maaduttiddanu.
Acts 18:11 in English
- King James Version (KJV)
- And he continued [there] a year and six months, teaching the word of God among them.
- World English Bible (WEB)
- He lived there a year and six months, teaching the word of God among them.
- American Standard Version (ASV)
- And he dwelt [there] a year and six months, teaching the word of God among them.
- Bible in Basic English (BBE)
- And he was there for a year and six months, teaching the word of God among them.
- Darby Translation (DBY)
- And he remained [there] a year and six months, teaching among them the word of God.
- Webster's Bible (WBS)
- And he continued [there] a year and six months, teaching the word of God among them.
- Young's Literal Translation (YLT)
- and he continued a year and six months, teaching among them the word of God.
Read in context
- 9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
- 10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- 11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- 12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
Cross references
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.