Acts · chapter 18 · verse 12
Acts 18:12 in Kannada
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
Galliyonanu akhaayada pratinidhi yaagiddaaga yehoodyaru ommanassininda paulanige virodhavaagi dhange ebbisi nyaayasthaanada munde hidukondu bandu--
Acts 18:12 in English
- King James Version (KJV)
- And when Gallio was the deputy of Achaia, the Jews made insurrection with one accord against Paul, and brought him to the judgment seat,
- World English Bible (WEB)
- But when Gallio was proconsul of Achaia, the Jews with one accord rose up against Paul and brought him before the judgment seat,
- American Standard Version (ASV)
- But when Gallio was proconsul of Achaia, the Jews with one accord rose up against Paul and brought him before the judgment-seat,
- Bible in Basic English (BBE)
- But when Gallio was ruler of Achaia, all the Jews together made an attack on Paul, and took him to the judge's seat,
- Darby Translation (DBY)
- But when Gallio was proconsul of Achaia, the Jews with one consent rose against Paul and led him to the judgment-seat,
- Webster's Bible (WBS)
- And when Gallio was the deputy of Achaia, the Jews made insurrection with one accord against Paul, and brought him to the judgment-seat,
- Young's Literal Translation (YLT)
- And Gallio being proconsul of Achaia, the Jews made a rush with one accord upon Paul, and brought him unto the tribunal,
Read in context
- 10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- 11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- 12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
Cross references
- Acts 13:7 ಅಪೊಸ್ತಲರ ಕೃತ್ಯಗಳು 13:7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Acts 14:2 ಅಪೊಸ್ತಲರ ಕೃತ್ಯಗಳು 14:2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- Acts 25:10 ಅಪೊಸ್ತಲರ ಕೃತ್ಯಗಳು 25:10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 2 Corinthians 11:10 2 ಕೊರಿಂಥದವರಿಗೆ 11:10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
- Romans 15:26 ರೋಮಾಪುರದವರಿಗೆ 15:26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- Acts 17:13 ಅಪೊಸ್ತಲರ ಕೃತ್ಯಗಳು 17:13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- 2 Corinthians 9:2 2 ಕೊರಿಂಥದವರಿಗೆ 9:2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
Original words (Greek)
- And · G1161δέ dé
- Gallio · G1058Γαλλίων Gallíōn
- deputy · G445ἀνθυπατεύω anthypateúō
- Achaia · G882Ἀχαΐα Achaḯa
- Jews · G2453Ἰουδαῖος Ioudaîos
- insurrection · G2721κατεφίστημι katephístēmi
- accord · G3661ὁμοθυμαδόν homothymadón
- Paul · G3972Παῦλος Paûlos
- and · G2532καί kaí
- brought · G71ἄγω ágō
- him · G846αὐτός autós
- to · G1909ἐπί epí
- seat · G968βῆμα bēma