Acts · chapter 18 · verse 13
Acts 18:13 in Kannada
ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
Ivanu nyaaya pramaanakke pratikoolavaagi devarannu aaraadhisa bekendu manushyarannu prerepisuttaane endu helidaru.
Acts 18:13 in English
- King James Version (KJV)
- Saying, This [fellow] persuadeth men to worship God contrary to the law.
- World English Bible (WEB)
- saying, “This man persuades men to worship God contrary to the law.”
- American Standard Version (ASV)
- saying, This man persuadeth men to worship God contrary to the law.
- Bible in Basic English (BBE)
- Saying, This man is teaching the people to give worship to God in a way which is against the law.
- Darby Translation (DBY)
- saying, This [man] persuades men to worship God contrary to the law.
- Webster's Bible (WBS)
- Saying, This [man] persuadeth men to worship God contrary to the law.
- Young's Literal Translation (YLT)
- saying — 'Against the law this one doth persuade men to worship God;'
Read in context
- 11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- 12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
Cross references
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- Acts 25:8 ಅಪೊಸ್ತಲರ ಕೃತ್ಯಗಳು 25:8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Acts 24:5–6 ಅಪೊಸ್ತಲರ ಕೃತ್ಯಗಳು 24:5–6ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Acts 18:15 ಅಪೊಸ್ತಲರ ಕೃತ್ಯಗಳು 18:15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ