Acts · chapter 18 · verse 14
Acts 18:14 in Kannada
ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
Paulanu prativaada maadabekendi ddaaga galliyonanu yehoodyarige--yehoo dyare, anyaayavu dushkaaryavu inthaddenaa daroo idda pakshakke naanu nimma maatannu sahana dinda keluvadu nyaayave.
Acts 18:14 in English
- King James Version (KJV)
- And when Paul was now about to open [his] mouth, Gallio said unto the Jews, If it were a matter of wrong or wicked lewdness, O [ye] Jews, reason would that I should bear with you:
- World English Bible (WEB)
- But when Paul was about to open his mouth, Gallio said to the Jews, “If indeed it were a matter of wrong or of wicked crime, you Jews, it would be reasonable that I should bear with you;
- American Standard Version (ASV)
- But when Paul was about to open his mouth, Gallio said unto the Jews, If indeed it were a matter of wrong or of wicked villany, O ye Jews, reason would that I should bear with you:
- Bible in Basic English (BBE)
- But when Paul was about to say something, Gallio said to the Jews, If this was anything to do with wrongdoing or crime, there would be a reason for me to give you a hearing:
- Darby Translation (DBY)
- But as Paul was going to open his mouth, Gallio said to the Jews, If indeed it was some wrong or wicked criminality, O Jews, of reason I should have borne with you;
- Webster's Bible (WBS)
- And when Paul was now about to open [his] mouth, Gallio said to the Jews, If it were a matter of wrong, or hainous crime, O [ye] Jews, reason would that I should bear with you:
- Young's Literal Translation (YLT)
- and Paul being about to open [his] mouth, Gallio said unto the Jews, 'If, indeed, then, it was anything unrighteous, or an act of wicked profligacy, O Jews, according to reason I had borne with you,
Read in context
- 12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 16ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
Cross references
- 1 Peter 3:14–15 1 ಪೇತ್ರನು 3:14–15ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ. ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Acts 23:27–29 ಅಪೊಸ್ತಲರ ಕೃತ್ಯಗಳು 23:27–29ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು. ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Luke 21:12–15 ಲೂಕನು 21:12–15ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Acts 25:26 ಅಪೊಸ್ತಲರ ಕೃತ್ಯಗಳು 25:26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
- Acts 25:18–20 ಅಪೊಸ್ತಲರ ಕೃತ್ಯಗಳು 25:18–20ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
- Romans 13:3 ರೋಮಾಪುರದವರಿಗೆ 13:3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
- 2 Corinthians 11:4 2 ಕೊರಿಂಥದವರಿಗೆ 11:4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
- Acts 13:18 ಅಪೊಸ್ತಲರ ಕೃತ್ಯಗಳು 13:18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
- Acts 25:11 ಅಪೊಸ್ತಲರ ಕೃತ್ಯಗಳು 25:11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
Original words (Greek)
- And · G1161δέ dé
- Paul · G3972Παῦλος Paûlos
- about · G3195μέλλω méllō
- open · G455ἀνοίγω anoígō
- mouth · G4750στόμα stóma
- Gallio · G1058Γαλλίων Gallíōn
- said · G2036ἔπω épō
- unto · G4314πρός prós
- Jews · G2453Ἰουδαῖος Ioudaîos
- If · G1487εἰ ei
- were · G2258ἦν ēn
- matter · G5100τὶς tìs
- wrong · G92ἀδίκημα adíkēma
- or · G2228ἤ ḗ
- wicked · G4190πονηρός ponērós
- lewdness · G4467ῥᾳδιούργημα rhaidioúrgēma
- O · G5599ὦ ō
- Jews · G2453Ἰουδαῖος Ioudaîos
- reason · G3056λόγος lógos
- that · G2596κατά katá
- bear · G430ἀνέχομαι anéchomai
- you · G5216ὑμῶν hymōn