Acts · chapter 18 · verse 15
Acts 18:15 in Kannada
ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
Aadare neevu maaduva vivaadada maatugaloo hesarugaloo nimma nyaayapramaanada vishayavaagiruvadaadare avugalannu neeve nodikolliri; intha vishaya galannu vichaarane maaduvadakke nanagantoo manassilla endu heli
Acts 18:15 in English
- King James Version (KJV)
- But if it be a question of words and names, and [of] your law, look ye [to it]; for I will be no judge of such [matters].
- World English Bible (WEB)
- but if they are questions about words and names and your own law, look to it yourselves. For I don’t want to be a judge of these matters.”
- American Standard Version (ASV)
- but if they are questions about words and names and your own law, look to it yourselves; I am not minded to be a judge of these matters.
- Bible in Basic English (BBE)
- But if it is a question of words or names or of your law, see to it yourselves; I will not be a judge of such things.
- Darby Translation (DBY)
- but if it be questions about words, and names, and the law that ye have, see to it yourselves; [for] I do not intend to be judge of these things.
- Webster's Bible (WBS)
- But if it is a question of words and names, and [of] your law, look ye [to it] : for I will be no judge of such [matters] .
- Young's Literal Translation (YLT)
- but if it is a question concerning words and names, and of your law, look ye yourselves [to it], for a judge of these things I do not wish to be,'
Read in context
- 13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 16ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
- 17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
Cross references
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 25:19 ಅಪೊಸ್ತಲರ ಕೃತ್ಯಗಳು 25:19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Acts 25:11 ಅಪೊಸ್ತಲರ ಕೃತ್ಯಗಳು 25:11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- Titus 3:9 ತೀತನಿಗೆ 3:9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
- 2 Timothy 2:23 2 ತಿಮೊಥೆಯನಿಗೆ 2:23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
- 1 Timothy 1:4 1 ತಿಮೊಥೆಯನಿಗೆ 1:4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
- Acts 26:3 ಅಪೊಸ್ತಲರ ಕೃತ್ಯಗಳು 26:3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
- Acts 24:6–8 ಅಪೊಸ್ತಲರ ಕೃತ್ಯಗಳು 24:6–8ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- John 18:31 ಯೋಹಾನನು 18:31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
Original words (Greek)
- But · G1161δέ dé
- if · G1487εἰ ei
- be · G2076ἐστί estí
- question · G2213ζήτημα zḗtēma
- of · G4012περί perí
- words · G3056λόγος lógos
- and · G2532καί kaí
- names · G3686ὄνομα ónoma
- and · G2532καί kaí
- your · G5209ὑμᾶς hymâs
- law · G3551νόμος nómos
- ye · G3700ὀπτάνομαι optánomai
- for · G1063γάρ gár
- I · G1473ἐγώ egṓ
- will · G1014βούλομαι boúlomai
- be · G1511εἶναι eînai
- no · G3756οὐ ou
- judge · G2923κριτής kritḗs
- such · G5130τούτων toútōn