Acts · chapter 18 · verse 16
Acts 18:16 in Kannada
ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
Avarannu nyaaya sthaanadinda horadisibittanu.
Acts 18:16 in English
- King James Version (KJV)
- And he drave them from the judgment seat.
- World English Bible (WEB)
- So he drove them from the judgment seat.
- American Standard Version (ASV)
- And he drove them from the judgment-seat.
- Bible in Basic English (BBE)
- And he sent them away from the judge's seat.
- Darby Translation (DBY)
- And he drove them from the judgment-seat.
- Webster's Bible (WBS)
- And he drove them from the judgment-seat.
- Young's Literal Translation (YLT)
- and he drave them from the tribunal;
Read in context
- 14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 16ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
- 17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- 18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
Cross references
- Revelation 12:16 ಪ್ರಕಟನೆ 12:16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Romans 13:3–4 ರೋಮಾಪುರದವರಿಗೆ 13:3–4ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.