Skip to content
ThuthiThuthiThuthi
Acts · chapter 18 · verse 19

Acts 18:19 in Kannada

ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.

Ephesakke bandu avarannu alli bittanu; taanaadaro sabhaamandiradolakke hogi yehoodyara sangada tarkisidanu.

Acts 18:19 in English

King James Version (KJV)
And he came to Ephesus, and left them there: but he himself entered into the synagogue, and reasoned with the Jews.
World English Bible (WEB)
He came to Ephesus, and he left them there; but he himself entered into the synagogue and reasoned with the Jews.
American Standard Version (ASV)
And they came to Ephesus, and he left them there: but he himself entered into the synagogue, and reasoned with the Jews.
Bible in Basic English (BBE)
And they came down to Ephesus and he left them there: and he himself went into the Synagogue and had a discussion with the Jews.
Darby Translation (DBY)
and he arrived at Ephesus, and left them there. But entering himself into the synagogue he reasoned with the Jews.
Webster's Bible (WBS)
And he came to Ephesus, and left them there: but he himself entered into the synagogue, and reasoned with the Jews.
Young's Literal Translation (YLT)
and he came down to Ephesus, and did leave them there, and he himself having entered into the synagogue did reason with the Jews:

Read in context

  1. 17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
  2. 18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
  3. 19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
  4. 20ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
  5. 21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
Read all of Acts 18

Cross references

Original words (Greek)

Acts 18:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.