Acts · chapter 18 · verse 20
Acts 18:20 in Kannada
ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
Avaru ava nannu innoo kelavu kaala irabekendu keli kondaaga avanu oppade--
Acts 18:20 in English
- King James Version (KJV)
- When they desired [him] to tarry longer time with them, he consented not;
- World English Bible (WEB)
- When they asked him to stay with them a longer time, he declined;
- American Standard Version (ASV)
- And when they asked him to abide a longer time, he consented not;
- Bible in Basic English (BBE)
- And being requested by them to be there for a longer time, he said, No;
- Darby Translation (DBY)
- And when they asked him that he would remain for a longer time [with them] he did not accede,
- Webster's Bible (WBS)
- When they desired [him] to tarry longer time with them, he consented not:
- Young's Literal Translation (YLT)
- and they having requested [him] to remain a longer time with them, he did not consent,
Read in context
- 18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- 19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- 20ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
- 21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
Cross references
- Mark 1:37–38 ಮಾರ್ಕನು 1:37–38ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
- Acts 21:13–14 ಅಪೊಸ್ತಲರ ಕೃತ್ಯಗಳು 21:13–14ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು. ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- 1 Corinthians 16:12 1 ಕೊರಿಂಥದವರಿಗೆ 16:12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.