Acts · chapter 18 · verse 21
Acts 18:21 in Kannada
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
Yeroosaleminalli baruva ee habbakke naanu hegaadaroo alli iratakkaddu; devara chittavaadare naanu hindirugi nimma balige baruttene endu heli avara appane takkondu ephesadinda samudra prayaanamaadi danu.
Acts 18:21 in English
- King James Version (KJV)
- But bade them farewell, saying, I must by all means keep this feast that cometh in Jerusalem: but I will return again unto you, if God will. And he sailed from Ephesus.
- World English Bible (WEB)
- but taking his leave of them, he said, “I must by all means keep this coming feast in Jerusalem, but I will return again to you if God wills.” Then he set sail from Ephesus.
- American Standard Version (ASV)
- but taking his leave of them, and saying, I will return again unto you if God will, he set sail from Ephesus.
- Bible in Basic English (BBE)
- And went from them, saying, I will come back to you if God lets me; and he took ship from Ephesus.
- Darby Translation (DBY)
- but bade them farewell, saying, [I must by all means keep the coming feast at Jerusalem]; I will return to you again, if God will: and he sailed away from Ephesus.
- Webster's Bible (WBS)
- But bade them farewell, saying, I must by all means keep this feast that cometh in Jerusalem: but I will return to you, if God will. And he sailed from Ephesus.
- Young's Literal Translation (YLT)
- but took leave of them, saying, 'It behoveth me by all means the coming feast to keep at Jerusalem, and again I will return unto you — God willing.' And he sailed from Ephesus,
Read in context
- 19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- 20ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
- 21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- 23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
Cross references
- James 4:15 ಯಾಕೋಬನು 4:15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 1 Corinthians 4:19 1 ಕೊರಿಂಥದವರಿಗೆ 4:19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
- Hebrews 6:3 ಇಬ್ರಿಯರಿಗೆ 6:3ದೇವರ ಚಿತ್ತವಾದರೆ ಹೀಗೆ ಮಾಡುವೆವು.
- Romans 15:32 ರೋಮಾಪುರದವರಿಗೆ 15:32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- Romans 1:10 ರೋಮಾಪುರದವರಿಗೆ 1:10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- Deuteronomy 16:1 ಧರ್ಮೋಪದೇಶಕಾಂಡ 16:1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- 1 Corinthians 16:7 1 ಕೊರಿಂಥದವರಿಗೆ 16:7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Philippians 2:19–24 ಫಿಲಿಪ್ಪಿಯವರಿಗೆ 2:19–24ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ. ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
- Acts 15:29 ಅಪೊಸ್ತಲರ ಕೃತ್ಯಗಳು 15:29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
Original words (Greek)
- But · G235ἀλλά allá
- bade · G657ἀποτάσσομαι apotássomai
- them · G846αὐτός autós
- farewell · G657ἀποτάσσομαι apotássomai
- saying · G2036ἔπω épō
- I · G3165μέ mé
- must · G1163δεῖ deî
- means · G3843πάντως pántōs
- keep · G4160ποιέω poiéō
- feast · G1859ἑορτή heortḗ
- cometh · G2064ἔρχομαι érchomai
- in · G1519εἰς eis
- Jerusalem · G2414Ἱεροσόλυμα Hierosólyma
- but · G1161δέ dé
- return · G344ἀνακάμπτω anakámptō
- again · G3825πάλιν pálin
- unto · G4314πρός prós
- you · G5209ὑμᾶς hymâs
- if · G2309θέλω thélō
- God · G2316θεός theós
- will · G2309θέλω thélō
- And · G2532καί kaí
- sailed · G321ἀνάγω anágō
- from · G575ἀπό apó
- Ephesus · G2181Ἔφεσος Éphesos