Acts · chapter 18 · verse 22
Acts 18:22 in Kannada
ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
Avanu kaisaraiyakke bandu sabheyannu vandisi antiyokyakke hodanu.
Acts 18:22 in English
- King James Version (KJV)
- And when he had landed at Cæsarea, and gone up, and saluted the church, he went down to Antioch.
- World English Bible (WEB)
- When he had landed at Caesarea, he went up and greeted the assembly, and went down to Antioch.
- American Standard Version (ASV)
- And when he had landed at Cæsarea, he went up and saluted the church, and went down to Antioch.
- Bible in Basic English (BBE)
- And when he had come to land at Caesarea, he went to see the church, and then went down to Antioch.
- Darby Translation (DBY)
- And landing at Caesarea, and having gone up and saluted the assembly, he went down to Antioch.
- Webster's Bible (WBS)
- And when he had landed at Cesarea, and gone up and saluted the church, he went down to Antioch.
- Young's Literal Translation (YLT)
- and having come down to Caesarea, having gone up, and having saluted the assembly, he went down to Antioch.
Read in context
- 20ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
- 21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- 23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
Cross references
- Acts 8:40 ಅಪೊಸ್ತಲರ ಕೃತ್ಯಗಳು 8:40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- Acts 25:9 ಅಪೊಸ್ತಲರ ಕೃತ್ಯಗಳು 25:9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- Acts 21:17–19 ಅಪೊಸ್ತಲರ ಕೃತ್ಯಗಳು 21:17–19ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು. ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು. ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
- Acts 11:19–27 ಅಪೊಸ್ತಲರ ಕೃತ್ಯಗಳು 11:19–27ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು. ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು. ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು. ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು. ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು. ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
- Acts 15:30 ಅಪೊಸ್ತಲರ ಕೃತ್ಯಗಳು 15:30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- Acts 14:26 ಅಪೊಸ್ತಲರ ಕೃತ್ಯಗಳು 14:26ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
- Acts 11:11 ಅಪೊಸ್ತಲರ ಕೃತ್ಯಗಳು 11:11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
- Acts 15:35 ಅಪೊಸ್ತಲರ ಕೃತ್ಯಗಳು 15:35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- Acts 18:21–22 ಅಪೊಸ್ತಲರ ಕೃತ್ಯಗಳು 18:21–22ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು. ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
- Acts 25:1 ಅಪೊಸ್ತಲರ ಕೃತ್ಯಗಳು 25:1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.