Acts · chapter 18 · verse 23
Acts 18:23 in Kannada
ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
Taruvaaya avanu antiyokyadalli kelavu kaala iddu tirigi horatu kramavaagi galaatya seemeyalliyoo phrugyadalliyoo sanchaara maaduttaa shishyarellarannu balapadisidanu.
Acts 18:23 in English
- King James Version (KJV)
- And after he had spent some time [there], he departed, and went over [all] the country of Galatia and Phrygia in order, strengthening all the disciples.
- World English Bible (WEB)
- Having spent some time there, he departed and went through the region of Galatia and Phrygia, in order, establishing all the disciples.
- American Standard Version (ASV)
- And having spent some time [there], he departed, and went through the region of Galatia, and Phrygia, in order, establishing all the disciples.
- Bible in Basic English (BBE)
- And having been there for some time, he went through the country of Galatia and Phrygia in order, making the disciples strong in the faith.
- Darby Translation (DBY)
- And having stayed [there] some time, he went forth, passing in order through the country of Galatia and Phrygia, establishing all the disciples.
- Webster's Bible (WBS)
- And after he had spent some time [there] , he departed and went over [all] the country of Galatia and Phrygia in order, strengthening all the disciples.
- Young's Literal Translation (YLT)
- And having made some stay he went forth, going through in order the region of Galatia and Phrygia, strengthening all the disciples.
Read in context
- 21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- 23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
- 25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
Cross references
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- Acts 15:32 ಅಪೊಸ್ತಲರ ಕೃತ್ಯಗಳು 15:32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- 1 Corinthians 16:1 1 ಕೊರಿಂಥದವರಿಗೆ 16:1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Galatians 4:14 ಗಲಾತ್ಯದವರಿಗೆ 4:14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- Luke 22:43 ಲೂಕನು 22:43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- Galatians 1:2 ಗಲಾತ್ಯದವರಿಗೆ 1:2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
- Hebrews 12:12–13 ಇಬ್ರಿಯರಿಗೆ 12:12–13ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Ezra 1:6 ಎಜ್ರನು 1:6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
Original words (Greek)
- And · G2532καί kaí
- spent · G4160ποιέω poiéō
- some · G5100τὶς tìs
- time · G5550χρόνος chrónos
- departed · G1831ἐξέρχομαι exérchomai
- over · G1330διέρχομαι diérchomai
- country · G5561χώρα chṓra
- Galatia · G1054Γαλατικός Galatikós
- and · G2532καί kaí
- Phrygia · G5435Φρυγία Phrygía
- order · G2517καθεξῆς kathexēs
- strengthening · G1991ἐπιστηρίζω epistērízō
- all · G3956πᾶς pâs
- disciples · G3101μαθητής mathētḗs