Skip to content
ThuthiThuthiThuthi
Acts · chapter 18 · verse 24

Acts 18:24 in Kannada

ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.

Ashtarolage aleksaandriyadalli huttida apollosanemba obba yehoodyanu ephesakke bandanu. Avanu vaakchaaturyavullavanu, baraha galalli samarthanu aagiddanu.

Acts 18:24 in English

King James Version (KJV)
And a certain Jew named Apollos, born at Alexandria, an eloquent man, [and] mighty in the scriptures, came to Ephesus.
World English Bible (WEB)
Now a certain Jew named Apollos, an Alexandrian by race, an eloquent man, came to Ephesus. He was mighty in the Scriptures.
American Standard Version (ASV)
Now a certain Jew named Apollos, an Alexandrian by race, an eloquent man, came to Ephesus; and he was mighty in the scriptures.
Bible in Basic English (BBE)
Now a certain Jew named Apollos, an Alexandrian by birth, and a man of learning, came to Ephesus; and he had great knowledge of the holy Writings.
Darby Translation (DBY)
But a certain Jew, Apollos by name, an Alexandrian by race, an eloquent man, who was mighty in the scriptures, arrived at Ephesus.
Webster's Bible (WBS)
And a certain Jew named Apollos, born at Alexandria, an eloquent man, [and] mighty in the scriptures, came to Ephesus.
Young's Literal Translation (YLT)
And a certain Jew, Apollos by name, an Alexandrian by birth, a man of eloquence, being mighty in the Writings, came to Ephesus,

Read in context

  1. 22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
  2. 23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
  3. 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
  4. 25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
  5. 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
Read all of Acts 18

Cross references

Original words (Greek)

Acts 18:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.