Acts · chapter 18 · verse 25
Acts 18:25 in Kannada
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
Ivanu kartana maargada vishayadalli upadesha hondida vanaagiddanu; aatmadalli aasaktanaagidda ivanu yohaananu maadisida baaptismavannu maatra ballavanaagiddanu. Aadaagyoo kartana vishayagalannu sookshmavaagi heli upadeshisuttiddanu.
Acts 18:25 in English
- King James Version (KJV)
- This man was instructed in the way of the Lord; and being fervent in the spirit, he spake and taught diligently the things of the Lord, knowing only the baptism of John.
- World English Bible (WEB)
- This man had been instructed in the way of the Lord; and being fervent in spirit, he spoke and taught accurately the things concerning Jesus, although he knew only the baptism of John.
- American Standard Version (ASV)
- This man had been instructed in the way of the Lord; and being fervent in spirit, he spake and taught accurately the things concerning Jesus, knowing only the baptism of John:
- Bible in Basic English (BBE)
- This man had been trained in the way of the Lord; and burning in spirit, he gave himself up to teaching the facts about Jesus, though he had knowledge only of John's baptism:
- Darby Translation (DBY)
- He was instructed in the way of the Lord, and being fervent in his spirit, he spoke and taught exactly the things concerning Jesus, knowing only the baptism of John.
- Webster's Bible (WBS)
- This man was instructed in the way of the Lord: and being fervent in the spirit, he spoke and taught diligently the things of the Lord, knowing only the baptism of John.
- Young's Literal Translation (YLT)
- this one was instructed in the way of the Lord, and being fervent in the Spirit, was speaking and teaching exactly the things about the Lord, knowing only the baptism of John;
Read in context
- 23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
- 25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- 27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Cross references
- Acts 19:3 ಅಪೊಸ್ತಲರ ಕೃತ್ಯಗಳು 19:3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 19:9 ಅಪೊಸ್ತಲರ ಕೃತ್ಯಗಳು 19:9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- Acts 19:23 ಅಪೊಸ್ತಲರ ಕೃತ್ಯಗಳು 19:23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- Mark 12:14 ಮಾರ್ಕನು 12:14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Luke 7:29 ಲೂಕನು 7:29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Acts 13:10 ಅಪೊಸ್ತಲರ ಕೃತ್ಯಗಳು 13:10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
Original words (Greek)
- man · G3778οὗτος hoûtos
- was · G2258ἦν ēn
- instructed · G2727κατηχέω katēchéō
- way · G3598ὁδός hodós
- Lord · G2962κύριος kýrios
- and · G2532καί kaí
- fervent · G2204ζέω zéō
- spirit · G4151πνεῦμα pneûma
- spake · G2980λαλέω laléō
- and · G2532καί kaí
- taught · G1321διδάσκω didáskō
- diligently · G199ἀκριβῶς akribōs
- things · G3588ὁ ho
- of · G4012περί perí
- Lord · G2962κύριος kýrios
- knowing · G1987ἐπίσταμαι epístamai
- only · G3440μόνον mónon
- baptism · G908βάπτισμα báptisma
- John · G2491Ἰωάννης Iōánnēs