Acts · chapter 18 · verse 26
Acts 18:26 in Kannada
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
Avanu sabhaamandiradalli dhairyadinda maatanaaduvadakke praarambhisidanu. Avana maatugalannu priskillaloo akvilanoo keli avanannu tammallige karedukondu hogi devara maargavannu avanige innoo poornavaagi vivarisidaru.
Acts 18:26 in English
- King James Version (KJV)
- And he began to speak boldly in the synagogue: whom when Aquila and Priscilla had heard, they took him unto [them], and expounded unto him the way of God more perfectly.
- World English Bible (WEB)
- He began to speak boldly in the synagogue. But when Priscilla and Aquila heard him, they took him aside, and explained to him the way of God more accurately.
- American Standard Version (ASV)
- and he began to speak boldly in the synagogue. But when Priscilla and Aquila heard him, they took him unto them, and expounded unto him the way of God more accurately.
- Bible in Basic English (BBE)
- And he was preaching in the Synagogue without fear. But Priscilla and Aquila, hearing his words, took him in, and gave him fuller teaching about the way of God.
- Darby Translation (DBY)
- And he began to speak boldly in the synagogue. And Aquila and Priscilla, having heard him, took him to [them] and unfolded to him the way of God more exactly.
- Webster's Bible (WBS)
- And he began to speak boldly in the synagogue: Whom, when Aquila and Priscilla had heard, they took him to [them] , and expounded to him the way of God more perfectly.
- Young's Literal Translation (YLT)
- this one also began to speak boldly in the synagogue, and Aquilas and Priscilla having heard of him, took him to [them], and did more exactly expound to him the way of God,
Read in context
- 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
- 25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- 27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- 28ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Cross references
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Acts 18:25 ಅಪೊಸ್ತಲರ ಕೃತ್ಯಗಳು 18:25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- 1 Corinthians 12:21 1 ಕೊರಿಂಥದವರಿಗೆ 12:21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Ephesians 6:19–20 ಎಫೆಸದವರಿಗೆ 6:19–20ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- Acts 8:31 ಅಪೊಸ್ತಲರ ಕೃತ್ಯಗಳು 8:31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
Original words (Greek)
- And · G5037τέ té
- he · G3778οὗτος hoûtos
- began · G756ἄρχομαι árchomai
- boldly · G3955παῤῥησιάζομαι parrhēsiázomai
- in · G1722ἐν en
- synagogue · G4864συναγωγή synagōgḗ
- whom · G846αὐτός autós
- when · G191ἀκούω akoúō
- Aquila · G207Ἀκύλας Akýlas
- and · G2532καί kaí
- Priscilla · G4252Πρίσκιλλα Prískilla
- heard · G191ἀκούω akoúō
- took · G4355προσλαμβάνω proslambánō
- him · G846αὐτός autós
- unto · G4355προσλαμβάνω proslambánō
- and · G2532καί kaí
- expounded · G1620ἐκτίθημι ektíthēmi
- him · G846αὐτός autós
- way · G3598ὁδός hodós
- God · G2316θεός theós
- perfectly · G199ἀκριβῶς akribōs