Skip to content
ThuthiThuthiThuthi
Acts · chapter 18 · verse 27

Acts 18:27 in Kannada

ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.

Avanu akhaayakke hogabekendu manassu maadidaaga allidda shishyaru avanannu serisikollabekendu protsaaha maadi sahodararu avarige baredaru; avanu allige bandu krupeyinda nambiddavarige hechchaagi sahaaya maadidanu;hegandare yesuve kristanendu avanu barahagalinda torisi bahi rangadalli yehoodyaru balavaagi oppikolluvante maadidanu.

Acts 18:27 in English

King James Version (KJV)
And when he was disposed to pass into Achaia, the brethren wrote, exhorting the disciples to receive him: who, when he was come, helped them much which had believed through grace:
World English Bible (WEB)
When he had determined to pass over into Achaia, the brothers encouraged him; and wrote to the disciples to receive him. When he had come, he greatly helped those who had believed through grace;
American Standard Version (ASV)
And when he was minded to pass over into Achaia, the brethren encouraged him, and wrote to the disciples to receive him: and when he was come, he helped them much that had believed through grace;
Bible in Basic English (BBE)
And when he had a desire to go over into Achaia, the brothers gave him help, and sent letters to the disciples requesting them to take him in among them: and when he had come, he gave much help to those who had faith through grace:
Darby Translation (DBY)
And when he purposed to go into Achaia, the brethren wrote to the disciples engaging them to receive him, who, being come, contributed much to those who believed through grace.
Webster's Bible (WBS)
And when he was disposed to pass into Achaia, the brethren wrote, exhorting the disciples to receive him: who, when he had come, helped them much who had believed through grace.
Young's Literal Translation (YLT)
and he being minded to go through into Achaia, the brethren wrote to the disciples, having exhorted them to receive him, who having come, did help them much who have believed through the grace,

Read in context

  1. 25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
  2. 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
  3. 27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
  4. 28ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Read all of Acts 18

Cross references

Original words (Greek)

Acts 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.