Acts · chapter 18 · verse 3
Acts 18:3 in Kannada
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
Avaru tamma vruttiyinda gudaara maaduvavaraagiddadarinda avanu ava rondige iddu kelasa maaduttiddanu yaakandare avanoo ade kasabinavanaagiddanu.
Acts 18:3 in English
- King James Version (KJV)
- And because he was of the same craft, he abode with them, and wrought: for by their occupation they were tentmakers.
- World English Bible (WEB)
- and because he practiced the same trade, he lived with them and worked, for by trade they were tent makers.
- American Standard Version (ASV)
- and because he was of the same trade, he abode with them, and they wrought; for by their trade they were tentmakers.
- Bible in Basic English (BBE)
- And because he was of the same trade, he was living with them, and they did their work together; for by trade they were tent-makers.
- Darby Translation (DBY)
- and because they were of the same trade abode with them, and wrought. For they were tent-makers by trade.
- Webster's Bible (WBS)
- And because he was of the same occupation, he abode with them, and wrought (for by their occupation they were tent-makers)
- Young's Literal Translation (YLT)
- and because of being of the same craft, he did remain with them, and was working, for they were tent-makers as to craft;
Read in context
- 1ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
- 2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- 3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- 4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- 5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
Cross references
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 1 Corinthians 4:12 1 ಕೊರಿಂಥದವರಿಗೆ 4:12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 2 Thessalonians 3:8–9 2 ಥೆಸಲೊನೀಕದವರಿಗೆ 3:8–9ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 2 Corinthians 11:7 2 ಕೊರಿಂಥದವರಿಗೆ 11:7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
- 2 Corinthians 12:13 2 ಕೊರಿಂಥದವರಿಗೆ 12:13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
- 1 Corinthians 9:6–12 1 ಕೊರಿಂಥದವರಿಗೆ 9:6–12ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ? ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- Acts 20:34–35 ಅಪೊಸ್ತಲರ ಕೃತ್ಯಗಳು 20:34–35ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.