Acts · chapter 18 · verse 4
Acts 18:4 in Kannada
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
Avanu prati sabbat dinavoo sabhaamandiradalli charchisi yehoodyarannoo greekarannoo odambadisuttiddanu.
Acts 18:4 in English
- King James Version (KJV)
- And he reasoned in the synagogue every sabbath, and persuaded the Jews and the Greeks.
- World English Bible (WEB)
- He reasoned in the synagogue every Sabbath and persuaded Jews and Greeks.
- American Standard Version (ASV)
- And he reasoned in the synagogue every sabbath, and persuaded Jews and Greeks.
- Bible in Basic English (BBE)
- And every Sabbath he had discussions in the Synagogue, turning Jews and Greeks to the faith.
- Darby Translation (DBY)
- And he reasoned in the synagogue every sabbath, and persuaded Jews and Greeks.
- Webster's Bible (WBS)
- And he reasoned in the synagogue every sabbath, and persuaded the Jews and the Greeks.
- Young's Literal Translation (YLT)
- and he was reasoning in the synagogue every sabbath, persuading both Jews and Greeks.
Read in context
- 2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- 3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- 4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- 5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- 6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
Cross references
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- Acts 17:17 ಅಪೊಸ್ತಲರ ಕೃತ್ಯಗಳು 17:17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- 2 Chronicles 32:11 2 ಪೂರ್ವಕಾಲವೃತ್ತಾಂತ 32:11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- Acts 26:28 ಅಪೊಸ್ತಲರ ಕೃತ್ಯಗಳು 26:28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
- Acts 19:8 ಅಪೊಸ್ತಲರ ಕೃತ್ಯಗಳು 19:8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- Acts 17:1–3 ಅಪೊಸ್ತಲರ ಕೃತ್ಯಗಳು 17:1–3ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು. ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Luke 4:16 ಲೂಕನು 4:16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.