Skip to content
ThuthiThuthiThuthi
Acts · chapter 18 · verse 5

Acts 18:5 in Kannada

ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.

Seela timotheyaru makedonyadinda bandaaga paulanu aatmadalli ottaaya maadalpattu yesuve kristanendu yehoodyarige saakshikottanu.

Acts 18:5 in English

King James Version (KJV)
And when Silas and Timotheus were come from Macedonia, Paul was pressed in the spirit, and testified to the Jews [that] Jesus [was] Christ.
World English Bible (WEB)
When Silas and Timothy came down from Macedonia, Paul was compelled by the Spirit, testifying to the Jews that Jesus was the Christ.
American Standard Version (ASV)
But when Silas and Timothy came down from Macedonia, Paul was constrained by the word, testifying to the Jews that Jesus was the Christ.
Bible in Basic English (BBE)
And when Silas and Timothy came down from Macedonia, Paul was completely given up to the word, preaching to the Jews that the Christ was Jesus.
Darby Translation (DBY)
And when both Silas and Timotheus came down from Macedonia, Paul was pressed in respect of the word, testifying to the Jews that Jesus was the Christ.
Webster's Bible (WBS)
And when Silas and Timothy had come from Macedonia, Paul was pressed in spirit, and testified to the Jews, [that] Jesus [was] Christ.
Young's Literal Translation (YLT)
And when both Silas and Timotheus came down from Macedonia, Paul was pressed in the Spirit, testifying fully to the Jews Jesus the Christ;

Read in context

  1. 3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
  2. 4ಅವನು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
  3. 5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
  4. 6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
  5. 7ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
Read all of Acts 18

Cross references

Original words (Greek)

Acts 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.