Acts · chapter 18 · verse 6
Acts 18:6 in Kannada
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
Avaru edurisi devadooshane maadalaagi avanu tanna vastravannu jhaadisi avarige--nimma raktavu nimma talegala mele irali; naanu indininda dosharahitanaagi anyajanara balige hoguttene endu heli
Acts 18:6 in English
- King James Version (KJV)
- And when they opposed themselves, and blasphemed, he shook [his] raiment, and said unto them, Your blood [be] upon your own heads; I [am] clean: from henceforth I will go unto the Gentiles.
- World English Bible (WEB)
- When they opposed him and blasphemed, he shook out his clothing and said to them, “Your blood be on your own heads! I am clean. From now on, I will go to the Gentiles!”
- American Standard Version (ASV)
- And when they opposed themselves and blasphemed, he shook out his raiment and said unto them, Your blood [be] upon your own heads; I am clean: from henceforth I will go unto the Gentiles.
- Bible in Basic English (BBE)
- And when they put themselves against him, and said evil words, he said, shaking his clothing, Your blood be on your heads, I am clean: from now I will go to the Gentiles.
- Darby Translation (DBY)
- But as they opposed and spoke injuriously, he shook his clothes, and said to them, Your blood be upon your own head: I [am] pure; from henceforth I will go to the nations.
- Webster's Bible (WBS)
- And when they opposed themselves, and blasphemed, he shook [his] raiment, and said to them, Your blood [be] upon your own heads: I [am] clean: from henceforth I will go to the Gentiles.
- Young's Literal Translation (YLT)
- and on their resisting and speaking evil, having shaken [his] garments, he said unto them, 'Your blood [is] upon your head — I am clean; henceforth to the nations I will go on.'
Read in context
- 4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- 5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- 6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- 7ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
- 8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
Cross references
- Ezekiel 33:4 ಯೆಹೆಜ್ಕೇಲನು 33:4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- Ezekiel 33:8–9 ಯೆಹೆಜ್ಕೇಲನು 33:8–9ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Nehemiah 5:13 ನೆಹೆಮೀಯ 5:13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Luke 10:10–11 ಲೂಕನು 10:10–11ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Luke 9:5 ಲೂಕನು 9:5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
- Acts 13:45–47 ಅಪೊಸ್ತಲರ ಕೃತ್ಯಗಳು 13:45–47ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 1 Thessalonians 2:14–16 1 ಥೆಸಲೊನೀಕದವರಿಗೆ 2:14–16ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
Original words (Greek)
- And · G1161δέ dé
- opposed · G498ἀντιτάσσομαι antitássomai
- themselves · G846αὐτός autós
- and · G2532καί kaí
- blasphemed · G987βλασφημέω blasphēméō
- shook · G1621ἐκτινάσσω ektinássō
- raiment · G2440ἱμάτιον himátion
- said · G2036ἔπω épō
- unto · G4314πρός prós
- them · G846αὐτός autós
- Your · G5216ὑμῶν hymōn
- blood · G129αἷμα haîma
- upon · G1909ἐπί epí
- own · G5216ὑμῶν hymōn
- heads · G2776κεφαλή kephalḗ
- I · G1473ἐγώ egṓ
- clean · G2513καθαρός katharós
- from · G575ἀπό apó
- henceforth · G3568νῦν nŷn
- go · G4198πορεύομαι poreúomai
- unto · G1519εἰς eis
- Gentiles · G1484ἔθνος éthnos