Acts · chapter 18 · verse 7
Acts 18:7 in Kannada
ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
Aa sthaladinda horatu devarannu aaraadhisuvavanaagidda yustanembavana manege hodanu. Avana mane sabhaamandirada maggulalle ittu.
Acts 18:7 in English
- King James Version (KJV)
- And he departed thence, and entered into a certain [man’s] house, named Justus, [one] that worshipped God, whose house joined hard to the synagogue.
- World English Bible (WEB)
- He departed there and went into the house of a certain man named Justus, one who worshiped God, whose house was next door to the synagogue.
- American Standard Version (ASV)
- And he departed thence, and went into the house of a certain man named Titus Justus, one that worshipped God, whose house joined hard to the synagogue.
- Bible in Basic English (BBE)
- And moving from there, he went into the house of a man named Titus Justus, a God-fearing man, whose house was very near the Synagogue.
- Darby Translation (DBY)
- And departing thence he came to the house of a certain [man], by name Justus, who worshipped God, whose house adjoined the synagogue.
- Webster's Bible (WBS)
- And he departed thence, and entered into the house of a certain man named Justus, [one] that worshiped God, whose house joined close to the synagogue.
- Young's Literal Translation (YLT)
- And having departed thence, he went to the house of a certain one, by name Justus, a worshipper of God, whose house was adjoining the synagogue,
Read in context
- 5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- 6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- 7ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
- 8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- 9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
Cross references
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- Colossians 4:11 ಕೊಲೊಸ್ಸೆಯವರಿಗೆ 4:11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
- Acts 10:22 ಅಪೊಸ್ತಲರ ಕೃತ್ಯಗಳು 10:22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- Acts 17:4 ಅಪೊಸ್ತಲರ ಕೃತ್ಯಗಳು 17:4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- Acts 13:42 ಅಪೊಸ್ತಲರ ಕೃತ್ಯಗಳು 13:42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
Original words (Greek)
- And · G2532καί kaí
- departed · G3327μεταβαίνω metabaínō
- thence · G1564ἐκεῖθεν ekeîthen
- entered · G2064ἔρχομαι érchomai
- into · G1519εἰς eis
- certain · G5100τὶς tìs
- house · G3614οἰκία oikía
- named · G3686ὄνομα ónoma
- Justus · G2459Ἰοῦστος Ioûstos
- that · G3739ὅς hós
- worshipped · G4576σέβομαι sébomai
- God · G2316θεός theós
- whose · G3588ὁ ho
- house · G3614οἰκία oikía
- to · G4927συνομορέω synomoréō
- synagogue · G4864συναγωγή synagōgḗ