Acts · chapter 19 · verse 1
Acts 19:1 in Kannada
ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
Idaada mele apollosanu korinthadalliddaaga paulanu melbhaa gada teeragalannu daati ephesakke bandu kelavu mandi shishyarannu kandanu.
Acts 19:1 in English
- King James Version (KJV)
- And it came to pass, that, while Apollos was at Corinth, Paul having passed through the upper coasts came to Ephesus: and finding certain disciples,
- World English Bible (WEB)
- While Apollos was at Corinth, Paul, having passed through the upper country, came to Ephesus and found certain disciples.
- American Standard Version (ASV)
- And it came to pass, that, while Apollos was at Corinth, Paul having passed through the upper country came to Ephesus, and found certain disciples:
- Bible in Basic English (BBE)
- And it came about that while Apollos was at Corinth, Paul, having gone through the higher country, came to Ephesus, where there were certain disciples:
- Darby Translation (DBY)
- And it came to pass, while Apollos was at Corinth, Paul, having passed through the upper districts, came to Ephesus, and finding certain disciples,
- Webster's Bible (WBS)
- And it came to pass, that while Apollos was at Corinth, Paul having passed through the upper region, came to Ephesus; and finding certain disciples,
- Young's Literal Translation (YLT)
- And it came to pass, in Apollos' being in Corinth, Paul having gone through the upper parts, came to Ephesus, and having found certain disciples,
Read in context
- 1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- 2ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
- 3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
Cross references
- Acts 18:23–28 ಅಪೊಸ್ತಲರ ಕೃತ್ಯಗಳು 18:23–28ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು. ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು. ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು. ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು. ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು. ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Acts 18:19–21 ಅಪೊಸ್ತಲರ ಕೃತ್ಯಗಳು 18:19–21ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು. ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ-- ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 1 Corinthians 16:12 1 ಕೊರಿಂಥದವರಿಗೆ 16:12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Acts 18:1 ಅಪೊಸ್ತಲರ ಕೃತ್ಯಗಳು 18:1ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- 1 Corinthians 3:4–7 1 ಕೊರಿಂಥದವರಿಗೆ 3:4–7ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
Original words (Greek)
- And · G1161δέ dé
- pass · G1096γίνομαι gínomai
- that · G1722ἐν en
- Apollos · G625Ἀπολλῶς Apollōs
- was · G1511εἶναι eînai
- at · G1722ἐν en
- Corinth · G2882Κόρινθος Kórinthos
- Paul · G3972Παῦλος Paûlos
- through · G1330διέρχομαι diérchomai
- upper · G510ἀνωτερικός anōterikós
- coasts · G3313μέρος méros
- came · G2064ἔρχομαι érchomai
- to · G1519εἰς eis
- Ephesus · G2181Ἔφεσος Éphesos
- and · G2532καί kaí
- finding · G2147εὑρίσκω heurískō
- certain · G5100τὶς tìs
- disciples · G3101μαθητής mathētḗs