Skip to content
ThuthiThuthiThuthi
Acts · chapter 19 · verse 10

Acts 19:10 in Kannada

ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.

Idu eradu varushagalavaregoo nadedaddarinda aasyadalli vaasavaagidda yehoodyaroo greekaroo kartanaada yesu kristana vaakyavannu kelidaru.

Acts 19:10 in English

King James Version (KJV)
And this continued by the space of two years; so that all they which dwelt in Asia heard the word of the Lord Jesus, both Jews and Greeks.
World English Bible (WEB)
This continued for two years, so that all those who lived in Asia heard the word of the Lord Jesus, both Jews and Greeks.
American Standard Version (ASV)
And this continued for the space of two years; so that all they that dwelt in Asia heard the word of the Lord, both Jews and Greeks.
Bible in Basic English (BBE)
And this went on for two years, so that all those who were living in Asia had knowledge of the word of the Lord, Greeks as well as Jews.
Darby Translation (DBY)
And this took place for two years, so that all that inhabited Asia heard the word of the Lord, both Jews and Greeks.
Webster's Bible (WBS)
And this continued for the space of two years; so that all they who dwelt in Asia heard the word of the Lord Jesus, both Jews and Greeks.
Young's Literal Translation (YLT)
And this happened for two years so that all those dwelling in Asia did hear the word of the Lord Jesus, both Jews and Greeks,

Read in context

  1. 8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
  2. 9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
  3. 10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
  4. 11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
  5. 12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
Read all of Acts 19

Cross references

Original words (Greek)

Acts 19:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.