Skip to content
ThuthiThuthiThuthi
Acts · chapter 19 · verse 11

Acts 19:11 in Kannada

ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

Devaru paulana kaiyinda visheshavaada mahatkaaryagalannu nadisuttaa iddadarinda

Acts 19:11 in English

King James Version (KJV)
And God wrought special miracles by the hands of Paul:
World English Bible (WEB)
God worked special miracles by the hands of Paul,
American Standard Version (ASV)
And God wrought special miracles by the hands of Paul:
Bible in Basic English (BBE)
And God did special works of power by the hands of Paul:
Darby Translation (DBY)
And God wrought no ordinary miracles by the hands of Paul,
Webster's Bible (WBS)
And God wrought special miracles by the hands of Paul:
Young's Literal Translation (YLT)
mighty works also — not common — was God working through the hands of Paul,

Read in context

  1. 9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
  2. 10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
  3. 11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
  4. 12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
  5. 13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
Read all of Acts 19

Cross references

Original words (Greek)

Acts 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.