Acts · chapter 19 · verse 14
Acts 19:14 in Kannada
ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
Yaajakaralli mukhyanaada skevanemba obba yehoodyana elu mandi kumaararu haage maadidaru.
Acts 19:14 in English
- King James Version (KJV)
- And there were seven sons of [one] Sceva, a Jew, [and] chief of the priests, which did so.
- World English Bible (WEB)
- There were seven sons of one Sceva, a Jewish chief priest, who did this.
- American Standard Version (ASV)
- And there were seven sons of one Sceva, a Jew, a chief priest, who did this.
- Bible in Basic English (BBE)
- And there were seven sons of a man named Sceva, a Jew and a chief priest, who did this.
- Darby Translation (DBY)
- And there were certain [men], seven sons of Sceva, Jewish high priest, who were doing this.
- Webster's Bible (WBS)
- And there were seven sons of [one] Sceva a Jew, [and] chief of the priests, who did so.
- Young's Literal Translation (YLT)
- and there were certain — seven sons of Sceva, a Jew, a chief priest — who are doing this thing;
Read in context
- 12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- 13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 14ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
- 15ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
- 16ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.