Skip to content
ThuthiThuthiThuthi
Acts · chapter 19 · verse 15

Acts 19:15 in Kannada

ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.

Aadare duraatmavu pratyuttaravaagi--naanu yesuvannu ballenu, paulanannoo ballenu; neevaadare yaaru endu kelitu.

Acts 19:15 in English

King James Version (KJV)
And the evil spirit answered and said, Jesus I know, and Paul I know; but who are ye?
World English Bible (WEB)
The evil spirit answered, “Jesus I know, and Paul I know, but who are you?”
American Standard Version (ASV)
And the evil spirit answered and said unto them, Jesus I know, and Paul I know; but who are ye?
Bible in Basic English (BBE)
And the evil spirit, answering, said to them, I have knowledge of Jesus, and of Paul, but who are you?
Darby Translation (DBY)
But the wicked spirit answering said to them, Jesus I know, and Paul I am acquainted with; but ye, who are ye?
Webster's Bible (WBS)
And the evil spirit answered and said, Jesus I know, and Paul I know; but who are ye?
Young's Literal Translation (YLT)
and the evil spirit, answering, said, 'Jesus I know, and Paul I am acquainted with; and ye — who are ye?'

Read in context

  1. 13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
  2. 14ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
  3. 15ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
  4. 16ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
  5. 17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
Read all of Acts 19

Cross references

Original words (Greek)

Acts 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.