Acts · chapter 19 · verse 18
Acts 19:18 in Kannada
ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
Nambida anekaru bandu oppikondu tamma kriyegalannu torisi daru.
Acts 19:18 in English
- King James Version (KJV)
- And many that believed came, and confessed, and shewed their deeds.
- World English Bible (WEB)
- Many also of those who had believed came, confessing and declaring their deeds.
- American Standard Version (ASV)
- Many also of them that had believed came, confessing, and declaring their deeds.
- Bible in Basic English (BBE)
- And a number of those who had faith came and made a public statement of their sins and all their acts.
- Darby Translation (DBY)
- And many of those that believed came confessing and declaring their deeds.
- Webster's Bible (WBS)
- And many that believed came, and confessed, and showed their deeds.
- Young's Literal Translation (YLT)
- many also of those who did believe were coming, confessing and declaring their acts,
Read in context
- 16ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- 17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- 18ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
- 19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
- 20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
Cross references
- Romans 10:10 ರೋಮಾಪುರದವರಿಗೆ 10:10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Matthew 3:6 ಮತ್ತಾಯನು 3:6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Leviticus 26:40 ಯಾಜಕಕಾಂಡ 26:40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Ezekiel 36:31 ಯೆಹೆಜ್ಕೇಲನು 36:31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
- Leviticus 16:21 ಯಾಜಕಕಾಂಡ 16:21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.