Acts · chapter 19 · verse 2
Acts 19:2 in Kannada
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
Avarige--neevu nambidaaga pavitraatmanannu hondidiro endu keliddakke avaru avanige--pavitraatmanu iddaa nembadu naavu kelale illa andaru.
Acts 19:2 in English
- King James Version (KJV)
- He said unto them, Have ye received the Holy Ghost since ye believed? And they said unto him, We have not so much as heard whether there be any Holy Ghost.
- World English Bible (WEB)
- He said to them, “Did you receive the Holy Spirit when you believed?” They said to him, “No, we haven’t even heard that there is a Holy Spirit.”
- American Standard Version (ASV)
- and he said unto them, Did ye receive the Holy Spirit when ye believed? And they [said] unto him, Nay, we did not so much as hear whether the Holy Spirit was [given].
- Bible in Basic English (BBE)
- And he said to them, Did you get the Holy Spirit when you had faith? And they said to him, No, we have had no knowledge of the Holy Spirit.
- Darby Translation (DBY)
- he said to them, Did ye receive [the] Holy Spirit when ye had believed? And they [said] to him, We did not even hear if [the] Holy Spirit was [come].
- Webster's Bible (WBS)
- He said to them, Have ye received the Holy Spirit since ye believed? And they said to him, We have not so much as heard whether there is any Holy Spirit.
- Young's Literal Translation (YLT)
- he said unto them, 'The Holy Spirit did ye receive — having believed?' and they said unto him, 'But we did not even hear whether there is any Holy Spirit;'
Read in context
- 1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- 2ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
- 3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- 4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
Cross references
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Acts 11:15–17 ಅಪೊಸ್ತಲರ ಕೃತ್ಯಗಳು 11:15–17ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 1 Samuel 3:7 1 ಸಮುವೇಲನು 3:7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
- John 7:39 ಯೋಹಾನನು 7:39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Acts 19:5 ಅಪೊಸ್ತಲರ ಕೃತ್ಯಗಳು 19:5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- Acts 2:17 ಅಪೊಸ್ತಲರ ಕೃತ್ಯಗಳು 2:17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
- Acts 2:38–39 ಅಪೊಸ್ತಲರ ಕೃತ್ಯಗಳು 2:38–39ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ. ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Acts 8:15–17 ಅಪೊಸ್ತಲರ ಕೃತ್ಯಗಳು 8:15–17ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು. (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು). ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
- Romans 1:11 ರೋಮಾಪುರದವರಿಗೆ 1:11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- Acts 10:44 ಅಪೊಸ್ತಲರ ಕೃತ್ಯಗಳು 10:44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
- 1 Corinthians 12:1–11 1 ಕೊರಿಂಥದವರಿಗೆ 12:1–11ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ. ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು. ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
Original words (Greek)
- said · G2036ἔπω épō
- unto · G4314πρός prós
- them · G846αὐτός autós
- Have · G1487εἰ ei
- received · G2983λαμβάνω lambánō
- Holy · G40ἅγιος hágios
- Ghost · G4151πνεῦμα pneûma
- believed · G4100πιστεύω pisteúō
- And · G1161δέ dé
- said · G2036ἔπω épō
- unto · G4314πρός prós
- him · G846αὐτός autós
- have · G191ἀκούω akoúō
- as · G3761οὐδέ oudé
- heard · G191ἀκούω akoúō
- whether · G1487εἰ ei
- be · G2076ἐστί estí
- Holy · G40ἅγιος hágios
- Ghost · G4151πνεῦμα pneûma