Acts · chapter 19 · verse 20
Acts 19:20 in Kannada
ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
Ee reetiyaagi devara vaakyavu bahalavaagi hechchuttaa prabala vaayitu.
Acts 19:20 in English
- King James Version (KJV)
- So mightily grew the word of God and prevailed.
- World English Bible (WEB)
- So the word of the Lord was growing and becoming mighty.
- American Standard Version (ASV)
- So mightily grew the word of the Lord and prevailed.
- Bible in Basic English (BBE)
- So the word of the Lord was increased very greatly and was full of power.
- Darby Translation (DBY)
- Thus with might the word of the Lord increased and prevailed.
- Webster's Bible (WBS)
- So mightily grew the word of God, and prevailed.
- Young's Literal Translation (YLT)
- so powerfully was the word of God increasing and prevailing.
Read in context
- 18ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
- 19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
- 20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- 21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
Cross references
- Acts 12:24 ಅಪೊಸ್ತಲರ ಕೃತ್ಯಗಳು 12:24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- 2 Thessalonians 3:1 2 ಥೆಸಲೊನೀಕದವರಿಗೆ 3:1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ