Acts · chapter 19 · verse 21
Acts 19:21 in Kannada
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
Ivugalaada mele paulanu taanu makedonyavannoo akhaayavannoo haaydu yeroosalemige hogabekendu aatmadalli uddeshisi--allige hodamele naanu rom vannu saha nodalebeku endu helidanu.
Acts 19:21 in English
- King James Version (KJV)
- After these things were ended, Paul purposed in the spirit, when he had passed through Macedonia and Achaia, to go to Jerusalem, saying, After I have been there, I must also see Rome.
- World English Bible (WEB)
- Now after these things had ended, Paul determined in the Spirit, when he had passed through Macedonia and Achaia, to go to Jerusalem, saying, “After I have been there, I must also see Rome.”
- American Standard Version (ASV)
- Now after these things were ended, Paul purposed in the spirit, when he had passed through Macedonia and Achaia, to go to Jerusalem, saying, After I have been there, I must also see Rome.
- Bible in Basic English (BBE)
- Now after these things were ended, Paul came to a decision that when he had gone through Macedonia and Achaia he would go to Jerusalem, saying, After I have been there, I have a desire to see Rome.
- Darby Translation (DBY)
- And when these things were fulfilled, Paul purposed in his spirit to go to Jerusalem, passing through Macedonia and Achaia, saying, After I have been there I must see Rome also.
- Webster's Bible (WBS)
- After these things were ended, Paul purposed in the spirit, when he had passed through Macedonia, and Achaia, to go to Jerusalem, saying, After I have been there, I must also see Rome.
- Young's Literal Translation (YLT)
- And when these things were fulfilled, Paul purposed in the Spirit, having gone through Macedonia and Achaia, to go on to Jerusalem, saying — 'After my being there, it behoveth me also to see Rome;'
Read in context
- 19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
- 20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- 21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
Cross references
- Acts 20:22 ಅಪೊಸ್ತಲರ ಕೃತ್ಯಗಳು 20:22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Galatians 2:1 ಗಲಾತ್ಯದವರಿಗೆ 2:1ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
- Acts 18:21 ಅಪೊಸ್ತಲರ ಕೃತ್ಯಗಳು 18:21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- Romans 1:13 ರೋಮಾಪುರದವರಿಗೆ 1:13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 2 Corinthians 1:15–18 2 ಕೊರಿಂಥದವರಿಗೆ 1:15–18ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು. ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- Acts 21:17 ಅಪೊಸ್ತಲರ ಕೃತ್ಯಗಳು 21:17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
- Romans 1:15 ರೋಮಾಪುರದವರಿಗೆ 1:15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
- Acts 21:11–15 ಅಪೊಸ್ತಲರ ಕೃತ್ಯಗಳು 21:11–15ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು. ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು. ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
- Acts 24:17–18 ಅಪೊಸ್ತಲರ ಕೃತ್ಯಗಳು 24:17–18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
Original words (Greek)
- After · G5613ὡς hōs
- things · G5023ταῦτα taûta
- ended · G4137πληρόω plēróō
- Paul · G3972Παῦλος Paûlos
- purposed · G5087τίθημι títhēmi
- in · G1722ἐν en
- spirit · G4151πνεῦμα pneûma
- through · G1330διέρχομαι diérchomai
- Macedonia · G3109Μακεδονία Makedonía
- and · G2532καί kaí
- Achaia · G882Ἀχαΐα Achaḯa
- go · G4198πορεύομαι poreúomai
- to · G1519εἰς eis
- Jerusalem · G2419Ἱερουσαλήμ Hierousalḗm
- saying · G2036ἔπω épō
- After · G3326μετά metá
- I · G3165μέ mé
- been · G1096γίνομαι gínomai
- there · G1563ἐκεῖ ekeî
- I · G3165μέ mé
- must · G1163δεῖ deî
- also · G2532καί kaí
- see · G1492εἴδω eídō
- Rome · G4516Ῥώμη Rhṓmē