Acts · chapter 19 · verse 22
Acts 19:22 in Kannada
ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
Heege avanu tanage upachaara maaduvavaralli ibbaraada timotheyanannoo erastanannoo make donyakke kaluhisi taanaadaro aasyadalli kelavu kaala nintanu.
Acts 19:22 in English
- King James Version (KJV)
- So he sent into Macedonia two of them that ministered unto him, Timotheus and Erastus; but he himself stayed in Asia for a season.
- World English Bible (WEB)
- Having sent into Macedonia two of those who served him, Timothy and Erastus, he himself stayed in Asia for a while.
- American Standard Version (ASV)
- And having sent into Macedonia two of them that ministered unto him, Timothy and Erastus, he himself stayed in Asia for a while.
- Bible in Basic English (BBE)
- And having sent two of his helpers, Timothy and Erastus, into Macedonia, he himself went on living in Asia for a time.
- Darby Translation (DBY)
- And having sent into Macedonia two of those ministering to him, Timotheus and Erastus, he remained himself awhile in Asia.
- Webster's Bible (WBS)
- So he sent into Macedonia two of them that ministered to him, Timothy and Erastus; but he himself stayed in Asia for a season.
- Young's Literal Translation (YLT)
- and having sent to Macedonia two of those ministering to him — Timotheus and Erastus — he himself stayed a time in Asia.
Read in context
- 20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- 21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- 24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
Cross references
- 2 Timothy 4:20 2 ತಿಮೊಥೆಯನಿಗೆ 4:20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Acts 16:9–10 ಅಪೊಸ್ತಲರ ಕೃತ್ಯಗಳು 16:9–10ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು. ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- Acts 13:5 ಅಪೊಸ್ತಲರ ಕೃತ್ಯಗಳು 13:5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
- Acts 18:5 ಅಪೊಸ್ತಲರ ಕೃತ್ಯಗಳು 18:5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- Acts 19:29 ಅಪೊಸ್ತಲರ ಕೃತ್ಯಗಳು 19:29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- Acts 16:1 ಅಪೊಸ್ತಲರ ಕೃತ್ಯಗಳು 16:1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- Acts 16:3 ಅಪೊಸ್ತಲರ ಕೃತ್ಯಗಳು 16:3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 2 Corinthians 8:1 2 ಕೊರಿಂಥದವರಿಗೆ 8:1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
- 1 Thessalonians 1:8 1 ಥೆಸಲೊನೀಕದವರಿಗೆ 1:8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- 2 Corinthians 1:16 2 ಕೊರಿಂಥದವರಿಗೆ 1:16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
Original words (Greek)
- So · G1161δέ dé
- sent · G649ἀποστέλλω apostéllō
- into · G1519εἰς eis
- Macedonia · G3109Μακεδονία Makedonía
- two · G1417δύο dýo
- them · G3588ὁ ho
- ministered · G1247διακονέω diakonéō
- him · G846αὐτός autós
- Timotheus · G5095Τιμόθεος Timótheos
- and · G2532καί kaí
- Erastus · G2037Ἔραστος Érastos
- he · G1907ἐπέχω epéchō
- himself · G846αὐτός autós
- stayed · G1907ἐπέχω epéchō
- in · G1519εἰς eis
- Asia · G773Ἀσία Asía
- season · G5550χρόνος chrónos