Acts · chapter 19 · verse 23
Acts 19:23 in Kannada
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
Ade samayadalli aa maargada vishayavaagi bahala galabhe huttitu.
Acts 19:23 in English
- King James Version (KJV)
- And the same time there arose no small stir about that way.
- World English Bible (WEB)
- About that time there arose no small disturbance concerning the Way.
- American Standard Version (ASV)
- And about that time there arose no small stir concerning the Way.
- Bible in Basic English (BBE)
- And about that time a great outcry took place about the Way.
- Darby Translation (DBY)
- And there took place at that time no small disturbance about the way.
- Webster's Bible (WBS)
- And the same time there arose no small stir about that way.
- Young's Literal Translation (YLT)
- And there came, at that time, not a little stir about the way,
Read in context
- 21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- 24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
- 25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Cross references
- Acts 19:9 ಅಪೊಸ್ತಲರ ಕೃತ್ಯಗಳು 19:9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- Acts 24:22 ಅಪೊಸ್ತಲರ ಕೃತ್ಯಗಳು 24:22ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 24:14 ಅಪೊಸ್ತಲರ ಕೃತ್ಯಗಳು 24:14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Acts 18:26 ಅಪೊಸ್ತಲರ ಕೃತ್ಯಗಳು 18:26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- Acts 22:4 ಅಪೊಸ್ತಲರ ಕೃತ್ಯಗಳು 22:4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- 2 Corinthians 6:9 2 ಕೊರಿಂಥದವರಿಗೆ 6:9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ