Skip to content
ThuthiThuthiThuthi
Acts · chapter 19 · verse 24

Acts 19:24 in Kannada

ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

Hegandare demetriyanemba obba akkasaaliganu belliyinda dayaanige gudigalannu maadisuvavanaagiddu aa kasabinavarige bahala laabhavannuntumaaduttiddanu.

Acts 19:24 in English

King James Version (KJV)
For a certain [man] named Demetrius, a silversmith, which made silver shrines for Diana, brought no small gain unto the craftsmen;
World English Bible (WEB)
For a certain man named Demetrius, a silversmith who made silver shrines of Artemis, brought no little business to the craftsmen,
American Standard Version (ASV)
For a certain man named Demetrius, a silversmith, who made silver shrines of Diana, brought no little business unto the craftsmen;
Bible in Basic English (BBE)
For there was a certain man named Demetrius, a silver-worker, who made silver boxes for the images of Diana, and gave no small profit to the workmen;
Darby Translation (DBY)
For a certain [man] by name Demetrius, a silver-beater, making silver temples of Artemis, brought no small gain to the artisans;
Webster's Bible (WBS)
For a certain [man] named Demetrius, a silver-smith, who made silver shrines for Diana, brought no small gain to the artificers;
Young's Literal Translation (YLT)
for a certain one, Demetrius by name, a worker in silver, making silver sanctuaries of Artemis, was bringing to the artificers gain not a little,

Read in context

  1. 22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
  2. 23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
  3. 24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
  4. 25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
  5. 26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Read all of Acts 19

Cross references

Original words (Greek)

Acts 19:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.