Acts · chapter 19 · verse 25
Acts 19:25 in Kannada
ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Avanu avarannoo aa kasabina sambandhavaada kelasadavarannoo ottige kareyisi avarige--ayya galiraa, ee kelasadinda namage aishvarya untaa guttadendu neevu balliri.
Acts 19:25 in English
- King James Version (KJV)
- Whom he called together with the workmen of like occupation, and said, Sirs, ye know that by this craft we have our wealth.
- World English Bible (WEB)
- whom he gathered together with the workmen of like occupation, and said, “Sirs, you know that by this business we have our wealth.
- American Standard Version (ASV)
- whom he gathered together, with the workmen of like occupation, and said, Sirs, ye know that by this business we have our wealth.
- Bible in Basic English (BBE)
- Whom he got together, with other workmen of the same trade, and said to them, Men, it is clear that from this business we get our wealth.
- Darby Translation (DBY)
- whom having brought together, and those who wrought in such things, he said, Men, ye know that our well-living arises from this work,
- Webster's Bible (WBS)
- Whom he called together with the workmen of like occupation, and said, Sirs, ye know that by this craft we have our wealth:
- Young's Literal Translation (YLT)
- whom, having brought in a crowd together, and those who did work about such things, he said, 'Men, ye know that by this work we have our wealth;
Read in context
- 23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- 24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
- 25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
- 26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
Cross references
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Acts 16:19 ಅಪೊಸ್ತಲರ ಕೃತ್ಯಗಳು 16:19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Revelation 18:11–19 ಪ್ರಕಟನೆ 18:11–19ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
Original words (Greek)
- Whom · G3739ὅς hós
- together · G4867συναθροίζω synathroízō
- with · G2532καί kaí
- workmen · G2040ἐργάτης ergátēs
- of · G4012περί perí
- occupation · G5108τοιοῦτος toioûtos
- said · G2036ἔπω épō
- Sirs · G435ἀνήρ anḗr
- know · G1987ἐπίσταμαι epístamai
- that · G3754ὅτι hóti
- by · G1537ἐκ ek
- this · G3778οὗτος hoûtos
- craft · G2039ἐργασία ergasía
- have · G2076ἐστί estí
- our · G2257ἡμῶν hēmōn
- wealth · G2142εὐπορία euporía