Acts · chapter 19 · verse 26
Acts 19:26 in Kannada
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Aadare kaiyinda maadidavugalu devarugalallavendu ee paulanu heli ephesadalli maatravallade svalpa kadime aasya seemeyallellaa bahala janarannu odambadisi tirugisi bittiddaanembadannu neevu nodutteeri
Acts 19:26 in English
- King James Version (KJV)
- Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be no gods, which are made with hands:
- World English Bible (WEB)
- You see and hear that not at Ephesus alone, but almost throughout all Asia, this Paul has persuaded and turned away many people, saying that they are no gods that are made with hands.
- American Standard Version (ASV)
- And ye see and hear, that not alone at Ephesus, but almost throughout all Asia, this Paul hath persuaded and turned away much people, saying that they are no gods, that are made with hands:
- Bible in Basic English (BBE)
- And you see, for it has come to your ears, that not only at Ephesus, but almost all through Asia, this Paul has been teaching numbers of people and turning them away, saying that those are not gods who are made by men's hands:
- Darby Translation (DBY)
- and ye see and hear that this Paul has persuaded and turned away a great crowd, not only of Ephesus, but almost of all Asia, saying that they are no gods which are made with hands.
- Webster's Bible (WBS)
- Moreover, ye see and hear, that not alone at Ephesus, but almost throughout all Asia, this Paul hath persuaded and turned away many people, saying, that they are no gods which are made with hands.
- Young's Literal Translation (YLT)
- and ye see and hear, that not only at Ephesus, but almost in all Asia, this Paul, having persuaded, did turn away a great multitude, saying, that they are not gods who are made by hands;
Read in context
- 24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
- 25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
- 26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- 28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
Cross references
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Isaiah 44:10–20 ಯೆಶಾಯ 44:10–20ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Revelation 9:20 ಪ್ರಕಟನೆ 9:20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Deuteronomy 4:28 ಧರ್ಮೋಪದೇಶಕಾಂಡ 4:28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Jeremiah 10:14–15 ಯೆರೆಮೀಯ 10:14–15ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- 1 Corinthians 10:19–20 1 ಕೊರಿಂಥದವರಿಗೆ 10:19–20ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- 1 Thessalonians 1:9 1 ಥೆಸಲೊನೀಕದವರಿಗೆ 1:9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Galatians 4:8 ಗಲಾತ್ಯದವರಿಗೆ 4:8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
Original words (Greek)
- Moreover · G2532καί kaí
- see · G2334θεωρέω theōréō
- and · G2532καί kaí
- hear · G191ἀκούω akoúō
- that · G3754ὅτι hóti
- not · G3756οὐ ou
- alone · G3440μόνον mónon
- Ephesus · G2181Ἔφεσος Éphesos
- but · G235ἀλλά allá
- almost · G4975σχεδόν schedón
- throughout · G1223διά diá
- all · G3956πᾶς pâs
- Asia · G773Ἀσία Asía
- this · G3778οὗτος hoûtos
- Paul · G3972Παῦλος Paûlos
- persuaded · G3982πείθω peíthō
- away · G3179μεθίστημι methístēmi
- much · G2425ἱκανός hikanós
- people · G3793ὄχλος óchlos
- saying · G3004λέγω légō
- that · G3754ὅτι hóti
- be · G1526εἰσί eisí
- no · G3756οὐ ou
- gods · G2316θεός theós
- which · G3588ὁ ho
- made · G1096γίνομαι gínomai
- hands · G5495χείρ cheír