Acts · chapter 19 · verse 28
Acts 19:28 in Kannada
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
Avaru ee maatugalannu keli raudravullavaraagi-- ephesadavara dayaaniyu doddavalu endu kooguttaa helidaru.
Acts 19:28 in English
- King James Version (KJV)
- And when they heard [these sayings], they were full of wrath, and cried out, saying, Great [is] Diana of the Ephesians.
- World English Bible (WEB)
- When they heard this they were filled with anger, and cried out, saying, “Great is Artemis of the Ephesians!”
- American Standard Version (ASV)
- And when they heard this they were filled with wrath, and cried out, saying, Great [is] Diana of the Ephesians.
- Bible in Basic English (BBE)
- And hearing this, they were very angry, crying out and saying, Great is Diana of Ephesus.
- Darby Translation (DBY)
- And having heard [this], and being filled with rage, they cried out, saying, Great [is] Artemis of the Ephesians.
- Webster's Bible (WBS)
- And when they heard [these sayings] , they were full of wrath, and cried out, saying, Great [is] Diana of the Ephesians.
- Young's Literal Translation (YLT)
- And they having heard, and having become full of wrath, were crying out, saying, 'Great [is] the Artemis of the Ephesians!'
Read in context
- 26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- 28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
- 29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- 30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
Cross references
- Revelation 13:4 ಪ್ರಕಟನೆ 13:4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Revelation 17:13 ಪ್ರಕಟನೆ 17:13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Acts 16:19–24 ಅಪೊಸ್ತಲರ ಕೃತ್ಯಗಳು 16:19–24ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Isaiah 41:5–7 ಯೆಶಾಯ 41:5–7ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು. ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Acts 18:19 ಅಪೊಸ್ತಲರ ಕೃತ್ಯಗಳು 18:19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- Revelation 12:12 ಪ್ರಕಟನೆ 12:12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- 1 Samuel 5:3–5 1 ಸಮುವೇಲನು 5:3–5ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Jeremiah 50:38 ಯೆರೆಮೀಯ 50:38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- Acts 21:28–31 ಅಪೊಸ್ತಲರ ಕೃತ್ಯಗಳು 21:28–31ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- Acts 19:34–35 ಅಪೊಸ್ತಲರ ಕೃತ್ಯಗಳು 19:34–35ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು. ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?