Acts · chapter 19 · verse 29
Acts 19:29 in Kannada
ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Aaga oorellaa galibiliyaayitu; prayaanadalli paulanige joteyavaraagidda makedonyada gaayanannu aristaarkanannu janaru hididukondu oggattaagi naataka shaaleyolage nuggidaru.
Acts 19:29 in English
- King James Version (KJV)
- And the whole city was filled with confusion: and having caught Gaius and Aristarchus, men of Macedonia, Paul’s companions in travel, they rushed with one accord into the theatre.
- World English Bible (WEB)
- The whole city was filled with confusion, and they rushed with one accord into the theater, having seized Gaius and Aristarchus, men of Macedonia, Paul’s companions in travel.
- American Standard Version (ASV)
- And the city was filled with the confusion: and they rushed with one accord into the theatre, having seized Gaius and Aristarchus, men of Macedonia, Paul’s companions in travel.
- Bible in Basic English (BBE)
- And the town was full of noise and trouble, and they all came running into the theatre, having taken by force Gaius and Aristarchus, men of Macedonia who were journeying in company with Paul.
- Darby Translation (DBY)
- And the [whole] city was filled with confusion, and they rushed with one accord to the theatre, having seized and carried off with [them] Gaius and Aristarchus, Macedonians, fellow-travellers of Paul.
- Webster's Bible (WBS)
- And the whole city was filled with confusion: and having caught Gaius and Aristarchus, men of Macedonia, Paul's companions in travel, they rushed with one accord into the theater.
- Young's Literal Translation (YLT)
- and the whole city was filled with confusion, they rushed also with one accord into the theatre, having caught Gaius and Aristarchus, Macedonians, Paul's fellow-travellers.
Read in context
- 27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- 28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
- 29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- 30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
- 31ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
Cross references
- Acts 20:4 ಅಪೊಸ್ತಲರ ಕೃತ್ಯಗಳು 20:4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- Acts 27:2 ಅಪೊಸ್ತಲರ ಕೃತ್ಯಗಳು 27:2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- Colossians 4:10 ಕೊಲೊಸ್ಸೆಯವರಿಗೆ 4:10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 1 Corinthians 4:9 1 ಕೊರಿಂಥದವರಿಗೆ 4:9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- Acts 19:22 ಅಪೊಸ್ತಲರ ಕೃತ್ಯಗಳು 19:22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 1 Corinthians 1:14 1 ಕೊರಿಂಥದವರಿಗೆ 1:14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- Acts 21:30 ಅಪೊಸ್ತಲರ ಕೃತ್ಯಗಳು 21:30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- Acts 21:38 ಅಪೊಸ್ತಲರ ಕೃತ್ಯಗಳು 21:38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- Acts 17:8 ಅಪೊಸ್ತಲರ ಕೃತ್ಯಗಳು 17:8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
Original words (Greek)
- And · G2532καί kaí
- whole · G3650ὅλος hólos
- city · G4172πόλις pólis
- filled · G4130πλήθω plḗthō
- confusion · G4799σύγχυσις sýnchysis
- and · G5037τέ té
- caught · G4884συναρπάζω synarpázō
- Gaius · G1050Γάϊος Gáïos
- and · G2532καί kaí
- Aristarchus · G708Ἀρίσταρχος Arístarchos
- Macedonia · G3110Μακεδών Makedṓn
- Paul’s · G3972Παῦλος Paûlos
- travel · G4898συνέκδημος synékdēmos
- rushed · G3729ὁρμάω hormáō
- accord · G3661ὁμοθυμαδόν homothymadón
- into · G1519εἰς eis
- theatre · G2302θέατρον théatron