Skip to content
ThuthiThuthiThuthi
Acts · chapter 19 · verse 31

Acts 19:31 in Kannada

ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.

Idallade aasyadalli avanige snehitaraagidda pramukharalli kelavaru avanu naataka shaaleyolage hogi apaayakke gurimaadikolla baaradendu avanige heli kaluhisidaru.

Acts 19:31 in English

King James Version (KJV)
And certain of the chief of Asia, which were his friends, sent unto him, desiring [him] that he would not adventure himself into the theatre.
World English Bible (WEB)
Certain also of the Asiarchs, being his friends, sent to him and begged him not to venture into the theater.
American Standard Version (ASV)
And certain also of the Asiarchs, being his friends, sent unto him and besought him not to adventure himself into the theatre.
Bible in Basic English (BBE)
And some of the rulers of Asia, being his friends, sent to him, requesting him seriously not to put himself in danger by going into the theatre.
Darby Translation (DBY)
and some of the Asiarchs also, who were his friends, sent to him and urged him not to throw himself into the theatre.
Webster's Bible (WBS)
And certain of the chief of Asia, who were his friends, sent to him, desiring [him] that he would not adventure himself into the theater.
Young's Literal Translation (YLT)
and certain also of the chief men of Asia, being his friends, having sent unto him, were entreating him not to venture himself into the theatre.

Read in context

  1. 29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
  2. 30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
  3. 31ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
  4. 32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
  5. 33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
Read all of Acts 19

Cross references

Original words (Greek)

Acts 19:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.