Acts · chapter 19 · verse 32
Acts 19:32 in Kannada
ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
Yaakandare kelavaru ondu bageyaagi matte kelavaru innondu bageyaagi kooguttiddaru. Sabheyu galibiliyaagittu mattu hechchaada janarige taavu koodibandidda kaaranavu gottiralilla.
Acts 19:32 in English
- King James Version (KJV)
- Some therefore cried one thing, and some another: for the assembly was confused; and the more part knew not wherefore they were come together.
- World English Bible (WEB)
- Some therefore cried one thing, and some another, for the assembly was in confusion. Most of them didn’t know why they had come together.
- American Standard Version (ASV)
- Some therefore cried one thing, and some another: for the assembly was in confusion; and the more part knew not wherefore they were come together.
- Bible in Basic English (BBE)
- And some said one thing, and some another: for there was no order in the meeting; and most of them had no idea why they had come together.
- Darby Translation (DBY)
- Different persons therefore cried out some different thing; for the assembly was tumultuous, and the most did not know for what cause they had come together.
- Webster's Bible (WBS)
- Some therefore cried one thing, and some another: for the assembly was confused, and the greater part knew not why they had come together.
- Young's Literal Translation (YLT)
- Some indeed, therefore, were calling out one thing, and some another, for the assembly was confused, and the greater part did not know for what they were come together;
Read in context
- 30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
- 31ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
- 32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
- 33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- 34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
Cross references
- Acts 21:34 ಅಪೊಸ್ತಲರ ಕೃತ್ಯಗಳು 21:34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
- Luke 7:24–26 ಲೂಕನು 7:24–26ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ. ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
- Matthew 11:7–9 ಮತ್ತಾಯನು 11:7–9ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- Acts 19:40 ಅಪೊಸ್ತಲರ ಕೃತ್ಯಗಳು 19:40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
- Acts 19:29 ಅಪೊಸ್ತಲರ ಕೃತ್ಯಗಳು 19:29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Original words (Greek)
- Some · G243ἄλλος állos
- therefore · G3767οὖν oûn
- thing · G2896κράζω krázō
- and · G3303μέν mén
- some · G243ἄλλος állos
- another · G5100τὶς tìs
- for · G1063γάρ gár
- assembly · G1577ἐκκλησία ekklēsía
- was · G2258ἦν ēn
- confused · G4797συγχέω synchéō
- and · G2532καί kaí
- part · G4119πλείων pleíōn
- knew · G1492εἴδω eídō
- not · G3756οὐ ou
- wherefore · G1752ἕνεκα héneka
- together · G4905συνέρχομαι synérchomai