Acts · chapter 19 · verse 34
Acts 19:34 in Kannada
ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
Aadare avanu yehoodyanendu tilidaaga ellaroo onde shabdadinda--ephesadavara dayaani doddavalu endu hechchu kadime eradu ghante hottu koogidaru.
Acts 19:34 in English
- King James Version (KJV)
- But when they knew that he was a Jew, all with one voice about the space of two hours cried out, Great [is] Diana of the Ephesians.
- World English Bible (WEB)
- But when they perceived that he was a Jew, all with one voice for a time of about two hours cried out, “Great is Artemis of the Ephesians!”
- American Standard Version (ASV)
- But when they perceived that he was a Jew, all with one voice about the space of two hours cried out, Great [is] Diana of the Ephesians.
- Bible in Basic English (BBE)
- But when they saw that he was a Jew, all of them with one voice went on crying out for about two hours, Great is Diana of Ephesus.
- Darby Translation (DBY)
- But, recognising that he was a Jew, there was one cry from all, shouting for about two hours, Great [is] Artemis of the Ephesians.
- Webster's Bible (WBS)
- But when they knew that he was a Jew, all with one voice about the space of two hours cried out, Great [is] Diana of the Ephesians.
- Young's Literal Translation (YLT)
- and having known that he is a Jew, one voice came out of all, for about two hours, crying, 'Great [is] the Artemis of the Ephesians!'
Read in context
- 32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
- 33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- 34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
- 35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
- 36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Cross references
- Acts 19:28 ಅಪೊಸ್ತಲರ ಕೃತ್ಯಗಳು 19:28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
- Acts 16:20 ಅಪೊಸ್ತಲರ ಕೃತ್ಯಗಳು 16:20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- Matthew 6:7 ಮತ್ತಾಯನು 6:7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
- Revelation 13:4 ಪ್ರಕಟನೆ 13:4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- Romans 2:22 ರೋಮಾಪುರದವರಿಗೆ 2:22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- 1 Kings 18:26 1 ಅರಸುಗಳು 18:26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
Original words (Greek)
- But · G1161δέ dé
- knew · G1921ἐπιγινώσκω epiginṓskō
- that · G3754ὅτι hóti
- was · G2076ἐστί estí
- Jew · G2453Ἰουδαῖος Ioudaîos
- all · G3956πᾶς pâs
- with · G1096γίνομαι gínomai
- one · G1520εἷς heîs
- voice · G5456φωνή phōnḗ
- space · G5613ὡς hōs
- of · G1909ἐπί epí
- two · G1417δύο dýo
- hours · G5610ὥρα hṓra
- out · G2896κράζω krázō
- Great · G3173μέγας mégas
- Diana · G735Ἄρτεμις Ártemis
- Ephesians · G2180Ἐφέσιος Ephésios