Acts · chapter 19 · verse 35
Acts 19:35 in Kannada
ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
Aaga purasabheya kaaryadarshiyu janarannu samaadhaanapadisi heliddenandare--ephesada janare, ephesadavara ee pattanavu mahaadevateyaada dayaaniyannoo bruhaspatiyinda kelage bidda pratimeyannoo hege aaraaddhisuvadendu tiliyada manushyanu yaavanu?
Acts 19:35 in English
- King James Version (KJV)
- And when the townclerk had appeased the people, he said, [Ye] men of Ephesus, what man is there that knoweth not how that the city of the Ephesians is a worshipper of the great goddess Diana, and of the [image] which fell down from Jupiter?
- World English Bible (WEB)
- When the town clerk had quieted the multitude, he said, “You men of Ephesus, what man is there who doesn’t know that the city of the Ephesians is temple keeper of the great goddess Artemis, and of the image which fell down from Zeus?
- American Standard Version (ASV)
- And when the townclerk had quieted the multitude, he saith, Ye men of Ephesus, what man is there who knoweth not that the city of the Ephesians is temple-keeper of the great Diana, and of the [image] which fell down from Jupiter?
- Bible in Basic English (BBE)
- And when the chief secretary had got the people quiet, he said, Men of Ephesus, is any man without knowledge that the town of Ephesus is the keeper of the holy place of the great Diana, who was sent down from Jupiter?
- Darby Translation (DBY)
- And the townclerk, having quieted the crowd, said, Ephesians, what man is there then who does not know that the city of the Ephesians is temple-keeper of Artemis the great, and of the [image] which fell down from heaven?
- Webster's Bible (WBS)
- And when the town-clerk had appeased the people, he said, [Ye] men of Ephesus, what man is there that knoweth not that the city of the Ephesians is a worshiper of the great goddess Diana, and of the [image] which fell down from Jupiter?
- Young's Literal Translation (YLT)
- And the public clerk having quieted the multitude, saith, 'Men, Ephesians, why, who is the man that doth not know that the city of the Ephesians is a devotee of the great goddess Artemis, and of that which fell down from Zeus?
Read in context
- 33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- 34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
- 35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
- 36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
- 37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
Cross references
- 2 Thessalonians 2:10–11 2 ಥೆಸಲೊನೀಕದವರಿಗೆ 2:10–11ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 1 Timothy 4:2 1 ತಿಮೊಥೆಯನಿಗೆ 4:2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Acts 14:12–13 ಅಪೊಸ್ತಲರ ಕೃತ್ಯಗಳು 14:12–13ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು; ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- Acts 18:19 ಅಪೊಸ್ತಲರ ಕೃತ್ಯಗಳು 18:19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
Original words (Greek)
- And · G1161δέ dé
- townclerk · G1122γραμματεύς grammateús
- appeased · G2687καταστέλλω katastéllō
- people · G3793ὄχλος óchlos
- said · G5346φημί phēmí
- men · G435ἀνήρ anḗr
- Ephesus · G2180Ἐφέσιος Ephésios
- what · G5101τίς tís
- man · G444ἄνθρωπος ánthrōpos
- there · G2076ἐστί estí
- that · G3739ὅς hós
- knoweth · G1097γινώσκω ginṓskō
- not · G3756οὐ ou
- city · G4172πόλις pólis
- Ephesians · G2180Ἐφέσιος Ephésios
- is · G5607ὤν ṓn
- worshipper · G3511νεωκόρος neōkóros
- great · G3173μέγας mégas
- goddess · G2299θεά theá
- Diana · G735Ἄρτεμις Ártemis
- and · G2532καί kaí
- the · G1356διοπετής diopetḗs
- Jupiter · G1356διοπετής diopetḗs