Acts · chapter 19 · verse 36
Acts 19:36 in Kannada
ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Ee sangati allavennuvadakke yaarindaloo aagadiruvadarinda neevu shaanti yindirabeku; dudukininda enoo maadabaaradu.
Acts 19:36 in English
- King James Version (KJV)
- Seeing then that these things cannot be spoken against, ye ought to be quiet, and to do nothing rashly.
- World English Bible (WEB)
- Seeing then that these things can’t be denied, you ought to be quiet and to do nothing rash.
- American Standard Version (ASV)
- Seeing then that these things cannot be gainsaid, ye ought to be quiet, and to do nothing rash.
- Bible in Basic English (BBE)
- So then, because these things may not be doubted, it would be better for you to be quiet, and do nothing unwise.
- Darby Translation (DBY)
- These things therefore being undeniable, it is necessary that ye should be calm and do nothing headlong.
- Webster's Bible (WBS)
- Seeing then that these things cannot be contradicted, ye ought to be quiet, and to do nothing rashly.
- Young's Literal Translation (YLT)
- these things, then, not being to be gainsaid, it is necessary for you to be quiet, and to do nothing rashly.
Read in context
- 34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
- 35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
- 36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
- 37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
- 38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Cross references
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Acts 5:35–39 ಅಪೊಸ್ತಲರ ಕೃತ್ಯಗಳು 5:35–39ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ. ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು. ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Original words (Greek)
- Seeing · G5607ὤν ṓn
- that · G3767οὖν oûn
- things · G5130τούτων toútōn
- against · G368ἀναντίῤῥητος anantírrhētos
- ye · G5209ὑμᾶς hymâs
- ought · G1163δεῖ deî
- be · G5225ὑπάρχω hypárchō
- quiet · G2687καταστέλλω katastéllō
- and · G2532καί kaí
- do · G4238πράσσω prássō
- nothing · G3367μηδείς mēdeís
- rashly · G4312προπετής propetḗs