Skip to content
ThuthiThuthiThuthi
Acts · chapter 19 · verse 37

Acts 19:37 in Kannada

ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

Yaakandare neevu tandiruva ee manushyaru devasthaanagalannu dochikolluvavaroo alla, nimma deviyannu dooshisuvavaroo alla.

Acts 19:37 in English

King James Version (KJV)
For ye have brought hither these men, which are neither robbers of churches, nor yet blasphemers of your goddess.
World English Bible (WEB)
For you have brought these men here, who are neither robbers of temples nor blasphemers of your goddess.
American Standard Version (ASV)
For ye have brought [hither] these men, who are neither robbers of temples nor blasphemers of our goddess.
Bible in Basic English (BBE)
For you have taken these men, who are not doing damage to the holy place or talking against our goddess.
Darby Translation (DBY)
For ye have brought these men, [who are] neither temple-plunderers, nor speak injuriously of your goddess.
Webster's Bible (WBS)
For ye have brought hither these men, who are neither robbers of churches, nor yet blasphemers of your goddess.
Young's Literal Translation (YLT)
'For ye brought these men, who are neither temple-robbers nor speaking evil of your goddess;

Read in context

  1. 35ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
  2. 36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
  3. 37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
  4. 38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
  5. 39ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
Read all of Acts 19

Cross references

Original words (Greek)

Acts 19:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.