Acts · chapter 19 · verse 38
Acts 19:38 in Kannada
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Heegiruvadarinda demetriyanigoo avana pakshavannu hididiruva kasabinavarigoo yaavana melaadaroo vyavahaaraviddare kaanoonu ide, adhipatigaliddaare, obbara melobbaru vyaajya vaadikollali.
Acts 19:38 in English
- King James Version (KJV)
- Wherefore if Demetrius, and the craftsmen which are with him, have a matter against any man, the law is open, and there are deputies: let them implead one another.
- World English Bible (WEB)
- If therefore Demetrius and the craftsmen who are with him have a matter against anyone, the courts are open and there are proconsuls. Let them press charges against one another.
- American Standard Version (ASV)
- If therefore Demetrius, and the craftsmen that are with him, have a matter against any man, the courts are open, and there are proconsuls: let them accuse one another.
- Bible in Basic English (BBE)
- If, then, Demetrius and the workmen who are with him have a protest to make against any man, the law is open to them, and there are judges; let them put up a cause at law against one another.
- Darby Translation (DBY)
- If therefore Demetrius and the artisans who [are] with him have a matter against any one, the courts are being held, and there are proconsuls: let them accuse one another.
- Webster's Bible (WBS)
- Wherefore, if Demetrius and the artificers who are with him, have a matter against any man, the law is open, and there are deputies: let them implead one another.
- Young's Literal Translation (YLT)
- if indeed, therefore, Demetrius and the artificers with him with any one have a matter, court [days] are held, and there are proconsuls; let them accuse one another.
Read in context
- 36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
- 37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
- 38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
- 39ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
- 40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Cross references
- Acts 13:7 ಅಪೊಸ್ತಲರ ಕೃತ್ಯಗಳು 13:7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- Acts 18:14 ಅಪೊಸ್ತಲರ ಕೃತ್ಯಗಳು 18:14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 1 Corinthians 6:1 1 ಕೊರಿಂಥದವರಿಗೆ 6:1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
- Deuteronomy 17:8 ಧರ್ಮೋಪದೇಶಕಾಂಡ 17:8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
Original words (Greek)
- Wherefore · G3767οὖν oûn
- if · G1487εἰ ei
- Demetrius · G1216Δημήτριος Dēmḗtrios
- and · G2532καί kaí
- craftsmen · G5079τεχνίτης technítēs
- are · G3588ὁ ho
- with · G4862σύν sýn
- him · G846αὐτός autós
- have · G2192ἔχω échō
- matter · G3056λόγος lógos
- against · G4314πρός prós
- man · G5100τὶς tìs
- law · G60ἀγοραῖος agoraîos
- open · G71ἄγω ágō
- and · G2532καί kaí
- are · G1526εἰσί eisí
- deputies · G446ἀνθύπατος anthýpatos
- implead · G1458ἐγκαλέω enkaléō
- another · G240ἀλλήλων allḗlōn