Acts · chapter 19 · verse 40
Acts 19:40 in Kannada
ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Yaakam dare ee janasandaniyannu kuritaagi samaadhaana heluvadakke yaava kaaranavoo illadiruvadarinda ee dinada dangeya vishayavaagi nyaayavichaaranege guriyaaguvavaraagiddeve endu heliavanu aa gumpannu haage kaluhisibittanu.
Acts 19:40 in English
- King James Version (KJV)
- For we are in danger to be called in question for this day’s uproar, there being no cause whereby we may give an account of this concourse.
- World English Bible (WEB)
- For indeed we are in danger of being accused concerning today’s riot, there being no cause. Concerning it, we wouldn’t be able to give an account of this commotion.”
- American Standard Version (ASV)
- For indeed we are in danger to be accused concerning this day’s riot, there being no cause [for it]: and as touching it we shall not be able to give account of this concourse.
- Bible in Basic English (BBE)
- For, truly, we are in danger of being made responsible for this day's trouble, there being no cause for it: and we are not able to give any reason for this coming together.
- Darby Translation (DBY)
- For also we are in danger to be put in accusation for sedition for this [affair] of to-day, no cause existing in reference to which we shall be able to give a reason for this concourse.
- Webster's Bible (WBS)
- For we are in danger to be called in question for this day's uproar, there being no cause by which we may give an account of this concourse.
- Young's Literal Translation (YLT)
- for we are also in peril of being accused of insurrection in regard to this day, there being no occasion by which we shall be able to give an account of this concourse;'
Read in context
- 38ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
- 39ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
- 40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
- 41ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Cross references
- Acts 20:1 ಅಪೊಸ್ತಲರ ಕೃತ್ಯಗಳು 20:1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- 1 Kings 1:41 1 ಅರಸುಗಳು 1:41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
- Acts 17:5–8 ಅಪೊಸ್ತಲರ ಕೃತ್ಯಗಳು 17:5–8ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು. ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Acts 21:38 ಅಪೊಸ್ತಲರ ಕೃತ್ಯಗಳು 21:38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- Acts 21:31 ಅಪೊಸ್ತಲರ ಕೃತ್ಯಗಳು 21:31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
Original words (Greek)
- For · G1063γάρ gár
- danger · G2793κινδυνεύω kindyneúō
- question · G1458ἐγκαλέω enkaléō
- for · G4012περί perí
- day’s · G4594σήμερον sḗmeron
- uproar · G4714στάσις stásis
- being · G5225ὑπάρχω hypárchō
- no · G3367μηδείς mēdeís
- whereby · G159αἴτιος aítios
- may · G1410δύναμαι dýnamai
- give · G591ἀποδίδωμι apodídōmi
- account · G3056λόγος lógos
- of · G4012περί perí
- this · G3778οὗτος hoûtos
- concourse · G4963συστροφή systrophḗ