Acts · chapter 19 · verse 41
Acts 19:41 in Kannada
ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Avanu aa gumpannu haage kaluhisibittanu.
Acts 19:41 in English
- King James Version (KJV)
- And when he had thus spoken, he dismissed the assembly.
- World English Bible (WEB)
- When he had thus spoken, he dismissed the assembly.
- American Standard Version (ASV)
- And when he had thus spoken, he dismissed the assembly.
- Bible in Basic English (BBE)
- And when he had said this, he sent the meeting away.
- Darby Translation (DBY)
- And having said these things, he dismissed the assembly.
- Webster's Bible (WBS)
- And when he had thus spoken, he dismissed the assembly.
- Young's Literal Translation (YLT)
- and these things having said, he dismissed the assembly.
Read in context
- 39ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
- 40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
- 41ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Cross references
- Proverbs 15:1–2 ಜ್ಞಾನೋಕ್ತಿಗಳು 15:1–2ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ. ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Ecclesiastes 9:17 ಪ್ರಸಂಗಿ 9:17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,