Acts · chapter 19 · verse 5
Acts 19:5 in Kannada
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
Avaru aa maatannu keli kartanaada yesuvina hesarinalli baaptisma maadisikondaru.
Acts 19:5 in English
- King James Version (KJV)
- When they heard [this], they were baptized in the name of the Lord Jesus.
- World English Bible (WEB)
- When they heard this, they were baptized in the name of the Lord Jesus.
- American Standard Version (ASV)
- And when they heard this, they were baptized into the name of the Lord Jesus.
- Bible in Basic English (BBE)
- And hearing this, they had baptism in the name of the Lord Jesus.
- Darby Translation (DBY)
- And when they heard that, they were baptised to the name of the Lord Jesus.
- Webster's Bible (WBS)
- When they heard [this] , they were baptized into the name of the Lord Jesus.
- Young's Literal Translation (YLT)
- and they, having heard, were baptized — to the name of the Lord Jesus,
Read in context
- 3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- 4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- 6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- 7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
Cross references
- Acts 8:12 ಅಪೊಸ್ತಲರ ಕೃತ್ಯಗಳು 8:12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- Acts 8:16 ಅಪೊಸ್ತಲರ ಕೃತ್ಯಗಳು 8:16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
- Romans 6:3–4 ರೋಮಾಪುರದವರಿಗೆ 6:3–4ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 1 Corinthians 10:2 1 ಕೊರಿಂಥದವರಿಗೆ 10:2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- 1 Corinthians 1:13–15 1 ಕೊರಿಂಥದವರಿಗೆ 1:13–15ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
- Acts 10:48 ಅಪೊಸ್ತಲರ ಕೃತ್ಯಗಳು 10:48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.