Skip to content
ThuthiThuthiThuthi
Acts · chapter 19 · verse 6

Acts 19:6 in Kannada

ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.

Aaga paulanu avara mele kaigalannidalu pavitraatmanu avara mele bandanu; avaru bhaashegalannaadidaru mattu pravaadisidaru.

Acts 19:6 in English

King James Version (KJV)
And when Paul had laid [his] hands upon them, the Holy Ghost came on them; and they spake with tongues, and prophesied.
World English Bible (WEB)
When Paul had laid his hands on them, the Holy Spirit came on them and they spoke with other languages and prophesied.
American Standard Version (ASV)
And when Paul had laid his hands upon them, the Holy Spirit came on them; and they spake with tongues, and prophesied.
Bible in Basic English (BBE)
And when Paul had put his hands on them, the Holy Spirit came on them; and they had the power of talking in tongues, and acting like prophets.
Darby Translation (DBY)
And Paul having laid [his] hands on them, the Holy Spirit came upon them, and they spoke with tongues and prophesied.
Webster's Bible (WBS)
And when Paul had laid [his] hands upon them, the Holy Spirit came on them; and they spoke in languages, and prophesied.
Young's Literal Translation (YLT)
and Paul having laid on them [his] hands, the Holy Spirit came upon them, they were speaking also with tongues, and prophesying,

Read in context

  1. 4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
  2. 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
  3. 6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
  4. 7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
  5. 8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Read all of Acts 19

Cross references

Original words (Greek)

Acts 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.