Skip to content
ThuthiThuthiThuthi
Acts · chapter 19 · verse 7

Acts 19:7 in Kannada

ಅವರು ಸುಮಾರು ಹನ್ನೆರಡು ಮಂದಿ ಗಂಡಸರು.

Avaru sumaaru hanneradu mandi gandasaru.

Acts 19:7 in English

King James Version (KJV)
And all the men were about twelve.
World English Bible (WEB)
They were about twelve men in all.
American Standard Version (ASV)
And they were in all about twelve men.
Bible in Basic English (BBE)
And there were about twelve of these men.
Darby Translation (DBY)
And all the men were about twelve.
Webster's Bible (WBS)
And all the men were about twelve.
Young's Literal Translation (YLT)
and all the men were, as it were, twelve.

Read in context

  1. 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
  2. 6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
  3. 7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
  4. 8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
  5. 9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
Read all of Acts 19

Original words (Greek)

Acts 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.