Acts · chapter 19 · verse 8
Acts 19:8 in Kannada
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Paulanu alliya sabhaamandiradolage hogi mooru tingalu alliye devara raajyada vishaya galannu kuritu vaadisuttaa janarannu odambadisuttaa dhairyadinda maatanaadidanu.
Acts 19:8 in English
- King James Version (KJV)
- And he went into the synagogue, and spake boldly for the space of three months, disputing and persuading the things concerning the kingdom of God.
- World English Bible (WEB)
- He entered into the synagogue and spoke boldly for a period of three months, reasoning and persuading about the things concerning God’s Kingdom.
- American Standard Version (ASV)
- And he entered into the synagogue, and spake boldly for the space of three months, reasoning and persuading [as to] the things concerning the kingdom of God.
- Bible in Basic English (BBE)
- And he went into the Synagogue, and for three months he was preaching there without fear, reasoning and teaching about the kingdom of God.
- Darby Translation (DBY)
- And entering into the synagogue, he spoke boldly during three months, reasoning and persuading [the things] concerning the kingdom of God.
- Webster's Bible (WBS)
- And he went into the synagogue, and spoke boldly for the space of three months, disputing and persuading the things concerning the kingdom of God.
- Young's Literal Translation (YLT)
- And having gone into the synagogue, he was speaking boldly for three months, reasoning and persuading the things concerning the reign of God,
Read in context
- 6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- 7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
- 8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- 9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- 10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
Cross references
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- Acts 1:3 ಅಪೊಸ್ತಲರ ಕೃತ್ಯಗಳು 1:3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
- Acts 9:20–22 ಅಪೊಸ್ತಲರ ಕೃತ್ಯಗಳು 9:20–22ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- Jude 1:3 ಯೂದನು 1:3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
- Acts 26:22–23 ಅಪೊಸ್ತಲರ ಕೃತ್ಯಗಳು 26:22–23ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Acts 19:9 ಅಪೊಸ್ತಲರ ಕೃತ್ಯಗಳು 19:9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- Acts 17:1–3 ಅಪೊಸ್ತಲರ ಕೃತ್ಯಗಳು 17:1–3ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು. ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Acts 18:19 ಅಪೊಸ್ತಲರ ಕೃತ್ಯಗಳು 18:19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Acts 14:1 ಅಪೊಸ್ತಲರ ಕೃತ್ಯಗಳು 14:1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- Acts 17:17 ಅಪೊಸ್ತಲರ ಕೃತ್ಯಗಳು 17:17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
Original words (Greek)
- And · G1161δέ dé
- went · G1525εἰσέρχομαι eisérchomai
- into · G1519εἰς eis
- synagogue · G4864συναγωγή synagōgḗ
- boldly · G3955παῤῥησιάζομαι parrhēsiázomai
- of · G1909ἐπί epí
- three · G5140τρεῖς treîs
- months · G3376μήν mḗn
- disputing · G1256διαλέγομαι dialégomai
- and · G2532καί kaí
- persuading · G3982πείθω peíthō
- things · G3588ὁ ho
- concerning · G4012περί perí
- kingdom · G932βασιλεία basileía
- God · G2316θεός theós